ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಗುಂಡ್ಲುಪೇಟೆ ಪುರಸಭೆ ಕಾಂಗ್ರೆಸ್ ತೆಕ್ಕೆಗೆ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನಲ್ಲಿ ಇಂದು ನಡೆದ ಪುರಸಭೆ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದಿದೆ.ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆಯಲ್ಲಿ ಬಿಜೆಪಿಯ ಇಂದ ಕಾಂಗ್ರೆಸ್ ಗೆ ಬಂದ ಕಿರಣ್ ಗೌಡ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಾಗಿ ಹೀನಾ ಕೌಶರ್

Read More »

ಅತ್ಯಾಚಾರವೆಸಗಿ,ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಳ್ಳಲು ಮನವಿ

ಕಲಬುರಗಿ:ಬೀದರ ಜಿಲ್ಲೆಯ ಬಸವಕಲ್ಯಾಣ ತಾಲ್ಲೂಕಿನ ಗುಂಡೂರು ಗ್ರಾಮದ ನಿವಾಸಿಯಾದ ಕುಮಾರಿ ಭಾಗ್ಯ ತಂದೆ ಪಂಡಿತ್ ಮೇಲೆ ಅತ್ಯಾಚಾರವೆಸಗಿ,ಕೊಲೆ ಮಾಡಿದವರ ಮೇಲೆ ಕ್ರಮ ಕೈಗೊಂಡು ಹಾಗೂ ಗಲ್ಲು ಶಿಕ್ಷೆಯಾಗಬೇಕೆಂದು ಅಖಿಲ ಕರ್ನಾಟಕ ವೀರಶೈವ ಲಿಂಗಾಯತ ವಿಧ್ಯಾರ್ಥಿ

Read More »

ಅಂತರಾಷ್ಟ್ರೀಯ ಭರತ ನಾಟ್ಯ ಸ್ಪರ್ಧೆ

ಶಿವಮೊಗ್ಗ :ದೇಶದ ಪ್ರಖ್ಯಾತ ಭರತನಾಟ್ಯ ಕೇಂದ್ರಗಳಲ್ಲಿ ಒಂದಾದ ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದ 50ಕ್ಕೂ ಹೆಚ್ಚು ಕಲಾವಿದರ ತಂಡ ಕೇಂದ್ರದ ರೂವಾರಿಗಳಾದಡಾ. ಎಸ್.ಕೇಶವಕುಮಾರ್ ಪಿಳ್ಳೈ ಅವರ ನೇತೃತವದಲ್ಲಿ ಅಂತರಾಷ್ಟ್ರೀಯ ಭರತನಾಟ್ಯ ಸ್ಪರ್ಧೆಗೆ ಭಾಗವಹಿಸಲು

Read More »

ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ರಾಜಿ ನಾಮೆ: ಸೊಹೇಬ ಗಿರಣಿ

ಜೇವರ್ಗಿ: ಕಲಬುರ್ಗಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದುನಾನು ಎಂದರೆ ಮಹಮ್ಮದ ಶೋಹೇಬ ಗಿರಣಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತನಾಗಿ ಸಂಘಟನೆಯಲ್ಲಿ ಸುಮಾರು

Read More »

ಚಿನ್ನ, ಬೆಳ್ಳಿ ಪಾಲೀಶ್ ಮಾಡುವ ನೆಪದಲ್ಲಿ ವಂಚಿಸುತ್ತಿದ್ದವರ ಥಳಿಸಿದ ಗ್ರಾಮಸ್ಥರು

ಪಾವಗಡ:- ಪಾಲಿಶ್ ಮಾಡಿಸಿ ಹೊಳಪು ಕೊಡಿಸುವುದಾಗಿ ಗೃಹಿಣಿಯರಿಗೆ ಮನವರಿಕೆ ಮಾಡಿಕೊಟ್ಟ ಗ್ರಾಮಸ್ಥರು ಚಿನ್ನಾಭರಣ ದೋಚಲು ಯತ್ನಿಸಿದ ಘಟನೆ ತಾಲ್ಲೂಕಿನ ತಿರುಮಣಿ ಪೊಲೀಸ್ ಠಾಣೆ ವ್ಯಾಪ್ತಿಯ ತಿಮ್ಮಮ್ಮನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಪೊಲೀಸರ ವಿವರದ ಪ್ರಕಾರ

Read More »

ಕರ್ನಾಟಕ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಅಧ್ಯಕ್ಷರಾಗಿ ಶಿವಮೊಗ್ಗ ನಂದನ್

ಶಿವಮೊಗ್ಗ :ಕರ್ನಾಟಕ ಫೋಟೋ ಜರ್ನಲಿಸ್ಟ್ ಅಸೋಸಿಯೇಷನ್ ಇದರ ಅಧ್ಯಕ್ಷರಾಗಿ ಶಿವಮೊಗ್ಗ ನಂದನ್ ಅವರು ಆಯ್ಕೆಯಾಗಿದ್ದು ಗೌರವಾಧ್ಯಕ್ಷರಾಗಿ ಎಸ್. ವಿಶ್ವೇಶ್ವರಪ್ಪ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಶರಣಬಸಪ್ಪ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳನ್ನು ರಾಜ್ಯ ಸರ್ಕಾರಿ ನೌಕರರ ಸಂಘದ

Read More »

ದತ್ತ ನಗರ ಬಡಾವಣೆಯ ಆರಾಧ್ಯ ದೇವತೆಯ ವಿಶೇಷ ಪೂಜೆ: ಭಗವಂತ್ರಾಯ ಕುನ್ನೂರ

ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ದತ್ತ ನಗರ ಬಡಾವಣೆಯ ಆರಾಧ್ಯ ದೇವತೆ ಶ್ರೀ ಯಲ್ಲಮ್ಮ ದೇವಿ ಹಾಗೂ ಲಕ್ಷ್ಮೀ ದೇವಿಯ ಪ್ರತಿ ದಿನ ಪೂಜಾ ಕಾರ್ಯಕ್ರಮದ ಜೊತೆಗೆ ಅಕ್ಕನ ಬಳಗದ ವತಿಯಿಂದ ಶ್ರಾವಣ ಮಾಸದಲ್ಲಿ

Read More »

ಪೊಲೀಸ್ ಬೀಟ್ ಗಳಲ್ಲಿ ಸುಧಾರಣೆ ತಂದ ಜಿಲ್ಲಾ ಪೊಲೀಸ್ ಹಾಗೂ ಬನಹಟ್ಟಿ ಪೊಲೀಸ್ ಠಾಣೆ

ಬಾಗಲಕೋಟೆ ಜಿಲ್ಲೆಯ ರಬಕವಿ- ಬನಹಟ್ಟಿ ತಾಲೂಕಿನ ಬನಹಟ್ಟಿ ನಗರದ ಪೊಲೀಸ್ ಠಾಣಾ ವ್ಯಾಪ್ತಿಯ ನಮ್ಮ ಊರು, ನಮ್ಮ ಪೊಲೀಸ್ , ನಮ್ಮ ಬೀಟ್ ಎನ್ನುವ ಪೋಸ್ಟರ್ ಗಳನ್ನು ಜನನಿಬಿಡವಾದ ಸ್ಥಳಗಳಲ್ಲಿ ಅಂಟಿಸಿ ಸಣ್ಣಪುಟ್ಟ ಅಹಿತಕರವಾದ

Read More »

ಸರ್ಕಾರಿ ಶಾಲೆಗಳಲ್ಲಿ ಕರಾಟೆ ಶಿಕ್ಷಕರನ್ನು ಸರಕಾರ ನೇಮಕಾತಿ ಮಾಡಿಕೊಳ್ಳಲಿ:ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾ ಅಧ್ಯಕ್ಷ ದೇವರಾಜ್ ಸುರಪುರ ಸರಕಾರಕ್ಕೆ ಆಗ್ರಹ

ಕಲಬುರಗಿ:ರಾಜ್ಯ ಸರ್ಕಾರವು ರಾಜ್ಯದ ಪ್ರಾಥಮಿಕ ಹಾಗೂ ಪ್ರೌಢಶಾಲೆ,ವಸತಿ ಶಾಲೆ, ವಸತಿ ನಿಲಯಗಳಲ್ಲಿ ಹೆಣ್ಣು ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಕರಾಟೆ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಯಾದಗಿರಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷರಾದ ದೇವರಾಜ್ ಸುರಪುರ

Read More »

ಚರಂಡಿ,ಸಿ.ಸಿ ರಸ್ತೆ ಭಾಗ್ಯ ಗ್ರಾಮಕಿಲ್ಲ, ಬೀದಿ ದೀಪ, ಸ್ವಚ್ಚತೆಯನ್ನೂ ಕೈಬಿಟ್ಟ ಅಧಿಕಾರಿಗಳು

ಗ್ರಾಮದಲ್ಲಿ ಮೂಲ ಸೌಕರ್ಯ ಭಾಗ್ಯವಿಲ್ಲ,ಜ್ವರದ ಭೀತಿಯಲ್ಲಿ ಜನ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಾದ್ಯಂತ ದಿನೇ ದಿನೇ ಹೆಚ್ಚುತ್ತಿರುವ ಡೆಂಗ್ಯೂ ಹಾಗೂ ವಿವಿಧ ರೀತಿಯ ಜ್ವರಗಳಿಂದ ಜನ ಪಟ್ಟಣದ ಸಾರ್ವಜನಿಕ ಆಸ್ಪಯತ್ರೆಯಲ್ಲಿ ಸಾಲುಗಟ್ಟಿ ಬೆಳಿಗ್ಗೆಯಿಂದ ಸಂಜೆವರೆಗೆ

Read More »
error: Content is protected !!