
ಹೈನುಗಾರಿಕೆಯಿಂದ ಕೃಷಿಯಲ್ಲಿ ಸಾಧನೆ ಸಾಧ್ಯ :ಶಾಸಕ ಮನಗೂಳಿ
ಸಿಂದಗಿ: ತಾಲೂಕಿನ ಜನತೆಗೆ ಒಳ್ಳೆಯದಾಗಲಿ, ಸರಕಾರದ ಯೋಜನೆಗಳನ್ನು ರೈತರು ಸದುಪಯೋಗ ಮಾಡಿಕೊಳ್ಳಲಿ ಎಂಬ ಉದ್ದೇಶದಿಂದ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಾರ್ಯಾಲಯದಲ್ಲಿ ವಿಜಯಪುರ ಜಿಲ್ಲಾ








