ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ನ್ಯಾವಿಗೇಟೆಡ್ ಲರ್ನಿಂಗ್ ಅಳವಡಿಕೆಗೆ ಮನವಿ

ಬೆಂಗಳೂರು :ವಿಧಾನಸೌಧದಲ್ಲಿ ಮಾನ್ಯ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ಸಂಪೂರ್ಣ ಸ್ವರಾಜ್ ಫೌಂಡೇಶನ್ ಅಭಿವೃದ್ಧಿಪಡಿಸಿರುವ ನ್ಯಾವಿಗೇಟೆಡ್ ಲರ್ನಿಂಗ್ ತಂತ್ರಜ್ಞಾನವನ್ನು ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಅನುಷ್ಠಾನಗೊಳಿಸಲು ಹಾಗೂ ಗ್ರಾಮ

Read More »

ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ

ಬೆಂಗಳೂರು: ನಕಲಿ ವೈದ್ಯರ ಹಾವಳಿ ಎಲ್ಲೆ ಮೀರಿ ವ್ಯವಸ್ತೆ ಅಸ್ತವ್ಯಸ್ತವಾಗಿರುವುದರಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ ವೈದ್ಯರ ಹಾವಳಿ ತಡೆಗೆ ಅಲೋಪತಿ ಆಸ್ಪತ್ರೆಗಳು ನೀಲಿ

Read More »

ಮುಂಡಗೋಡದ ಅಮೃತ ತುಕಾರಾಂ ಕಲಾಲ್ ಗೆ ಚಿನ್ನದ ಪದಕ

ಉತ್ತರ ಕನ್ನಡ/ ಮುಂಡಗೋಡ:ಶ್ರೀ ಸತ್ಯ ಸಾಯಿ ಯೂನಿವರ್ಸಿಟಿ ಆಫ್ ಹ್ಯೂಮನ್ ಎಕ್ಸೆಲೆನ್ಸ್ ಕಲಬುರಗಿ ವಿಶ್ವವಿದ್ಯಾಲಯದ ಮುದ್ದೇಬಿಹಾಳ ಅಧ್ಯಯನ ಕೇಂದ್ರದಲ್ಲಿ ಎಂ ಎ ಇನ್ ಎಕನಾಮಿಕ್ಸ್ ನಲ್ಲಿ ಓದುತ್ತಿರುವ ಮುಂಡಗೋಡ ದ ಅಮೃತ್ ತುಕಾರಾಂ ಕಲಾಲ್

Read More »

ತೋಟಗಾರಿಕೆ ಬೆಳೆಗಳ ನರ್ಸರಿ ನಿರ್ವಹಣೆ ಕುರಿತು ತರಬೇತಿ

ಶಿವಮೊಗ್ಗ :ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಇಲ್ಲಿ ದಿನಾಂಕ: ೧೨.೦೮.೨೦೨೪ ರಿಂದ ೧೪.೦೮.೨೦೨೪ ರವರೆಗೆ ತೋಟಗಾರಿಕೆ ಬೆಳೆಗಳ ನರ್ಸರಿ ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಸಕ್ತಿಯುಳ್ಳ ೧೮

Read More »

ಗ್ಯಾರಂಟಿ ಸಮಿತಿ ಬಸವರಾಜ್ ಮನವಿಗೆ ಸ್ಪಂದಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ :ಹತ್ತು ದಿಗಳಲ್ಲಿ ಮಹಿಳೆಯರ ಅಕೌಂಟಿಗೆ ಹಣ

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಜನಪ್ರಿಯ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯ ಹಣ ಎರಡು ತಿಂಗಳುಗಳಿಂದ ಫಲಾನುಭವಿ ಮಹಿಳೆಯರಿಗೆ ತಲುಪಿಲ್ಲ.ಕೂಡಲೇ ಹಣ ಬಿಡುಗಡೆ ಮಾಡಿ ಎಂದು ಶಿವಮೊಗ್ಗ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ

Read More »

ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಪಟ್ತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸಿಗೆ ಕ್ರಮ:ಐದನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ.ಸಿ ನಾರಾಯಣಸ್ವಾಮಿ

ಯಾದಗಿರಿ:ಜಿಲ್ಲಾ ಪಂಚಾಯತ ವ್ಯಾಪ್ತಿಯ ವಿವಿಧ ಇಲಾಖೆಗಳು, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಸಮರ್ಪಕ ಅನುದಾನ ಹಂಚಿಕೆ ಬಳಕೆ ಮತ್ತು ಸಮಸ್ಯೆಗಳಿಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳನ್ನು ಪಡೆದು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುತ್ತದೆ

Read More »

ಬಡವರಿಗೊಂದು,ಉಳ್ಳವರಿಗೊಂದು ನ್ಯಾಯ ಸರಿಪಡಿಸುವ ಬಗ್ಗೆ ಮನವಿ

ಈ ನೆಲದ ಕಾನೂನಿಗೆ ಗೌರವಿಸುವಂತೆ ಉಮೇಶ್ ಮುದ್ನಾಳ್ ಆಗ್ರಹ ಯಾದಗಿರಿ: ಶನಿವಾರ ಮಧ್ಯಾಹ್ನ ಬಡ ರೈತ ರಾಮು ರಾಠೋಡ ರವರ ಮನೆ ದಿಢೀರ್ ಧ್ವಂಸಗೊಳಿಸಿರೋದಕ್ಕೆ ಅಧಿಕಾರಿಗಳು ಉತ್ತರ ನೀಡುವಂತೆ ಒತ್ತಾಯಿಸಿ ಸಾಮಾಜಿಕ ಹೋರಾಟಗಾರ ‌ಉಮೇಶ್

Read More »

ಸಾಧಕರ ಬದುಕು ಎನ್.ಎಸ್.ಎಸ್ ಶಿಬಿರಾರ್ಥಿಗಳಿಗೆ ಆದರ್ಶವಾಗಲಿ

ಬಾಗಲಕೋಟೆ/ಬೇವೂರು:ಗಾಂಧೀಜಿ, ಅಬ್ರಾಹಿಂ ಲಿಂಕನ್, ಅಲೆಕ್ಸಾಂಡರ್ ಮುಂತಾದ ಮಹನೀಯರ ಬದುಕಿನ ಸಾಹಸಗಾಥೆಗಳು ಯುವ ಸಮುದಾಯಕ್ಕೆ ಆದರ್ಶಪ್ರಾಯವಾಗಬೇಕು ಅನೇಕ ಪೆಟ್ಟುಗಳನ್ನು ಏರಿಳಿತಗಳನ್ನು ಕಂಡು ಜೀವನದಲ್ಲಿ ಸಾಧನೆ ತೋರಿದ ಸಾಧಕರ ಬದುಕು ಚಿರಸ್ಮರಣೆಯಾಗಿದೆ ಎಂದು ಡಾ. ಎಸ್ ಎಸ್

Read More »

ಏಳು ದೇವತೆಗಳಿಗೆ ಪೂಜೆ ಮಾಡಿ ಸಿತ್ಲಾ ಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಬಂಜಾರ ಸಮಾಜ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಹೌಸಿಂಗ್ ಕಾಲೋನಿಯಲ್ಲಿ ದಿನಾಂಕ 23/7/2024ರ ಮಂಗಳವಾರ ಬಂಜಾರ ಸಮೂದಾಯದವರು ಕುಟುಂಬ ಸಮೇತ ಆಗಮಿಸಿ ಸಾತಿಯಾಡಿರ (7 ದೇವತೆಗಳ ಪೂಜೆ) ಸಿತ್ಲಾ ಹಬ್ಬವನ್ನು ಆಚರಿಸುವ ಪದ್ಧತಿ ಇದ್ದು ಸಮಾದಾಯದವರೆಲ್ಲ ಎಲ್ಲರ ಮನೆಯಿಂದ

Read More »

“ಪಾಲಕರ ಸಮ್ಮುಖದಲ್ಲಿ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ”

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಅಗರಖೇಡ ಗ್ರಾಮದ ಸರಕಾರಿ ಹೆಣ್ಣುಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಇಂದು ಪಾಲಕರ ಸಮ್ಮುಖದಲ್ಲಿ ಸಾಮಾಜಿಕ ಲೆಕ್ಕಪರಿಶೋಧನಾ ಸಭೆ ನಡೆಯಿತು.2022-23 ಹಾಗೂ 2023-24 ನೇ ಸಾಲಿನ ಸಾಮಾಜಿಕ ಲೆಕ್ಕ ಪರಿಶೋಧನಾ

Read More »