
“ತಹಶೀಲ್ದಾರವರ ಆದೇಶದಂತೆ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ದಿನಾಂಕ ನಿಗದಿ “
ಕೊಟ್ಟೂರು:ಮಾನ್ಯ ಜಿಲ್ಲಾಧಿಕಾರಿಗಳು,ವಿಜಯನಗರ ಜಿಲ್ಲೆ, ಹೊಸಪೇಟೆ ಇವರು ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸಲು ಚುನಾವಣಾಧಿಕಾರಿಯಾಗಿ ನೇಮಿಸಿ ಚುನಾವಣೆ ನಡೆಸಲು ಆದೇಶಿಸಿರುವ ಮೇರೆಗೆ ಕೊಟ್ಟೂರು ಪಟ್ಟಣ ಪಂಚಾಯಿತಿ ಅಧ್ಯಕ್ಷ ಮತ್ತು








