
ಗೋಲ್ಡನ್ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪುರಸ್ಕಾರ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಚಿಕ್ಕತಿರುಪತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಾಗೂರು ಸೊಣ್ಣೇನಹಳ್ಳಿಯ ಗೋಲ್ಡನ್ ಡಿಗ್ರಿ ಕಾಲೇಜಿನ ವಿದ್ಯಾರ್ಥಿಗಳಿಗೆ ಪದವಿ ಪುರಸ್ಕಾರ ಹಾಗೂ ಅಭಿನಂದನಾ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಗೋಲ್ಡನ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಸಂಸ್ಥಾಪಕ








