
ಬಡವರು-ಹಿಂದುಳಿದವರ ಕೈಹಿಡಿದು ಶ್ರಮಿಸಿದವರು ದೇವರಾಜ ಅರಸು:ಬಿ.ವೈ.ರಾಘವೇಂದ್ರ
ಶಿವಮೊಗ್ಗ :ಶೋಷಿತರು, ಹಿಂದುಳಿದವರು, ತಳ ಸಮುದಾಯ, ರೈತಾಪಿ ವರ್ಗದವರ ಕೈಹಿಡಿದು ಅವರ ಪರವಾಗಿ ಕಾನೂನುಗಳನ್ನು ತರುವ ಮೂಲಕ ಅವರ ಏಳ್ಗೆಗೆ ಶ್ರಮಿಸಿದವರು ಡಿ.ದೇವರಾಜ ಅರಸುರವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ








