
ದೇಶ ಸೇವೆಯನ್ನು ನಿಸ್ವಾರ್ಥವಾಗಿ ಮಾಡುವವರು ಜನರ ಹೃದಯಗಳಲ್ಲಿ ಶಾಶ್ವತವಾಗಿ ಉಳಿಯುತ್ತಾರೆ : ಶ್ರೀಶೈಲ ಗೋಲಗೊಂಡ
ಹುನಗುಂದ : ದೇಶ ಸೇವೆ ಎನ್ನುವುದು ಕೇವಲ ಉದ್ಯೋಗವಲ್ಲ ಅದು ರಾಷ್ಟ್ರದ ಮೇಲಿನ ಬದ್ಧತೆ ತ್ಯಾಗ ಮತ್ತು ಕರ್ತವ್ಯದ ಸಂಕೇತವಾಗಿದೆ ಅಗ್ನಿವೀರರಾಗಿ ಆಯ್ಕೆಯಾದ ಯುವಕರು ತಮ್ಮ ಕುಟುಂಬ ಗ್ರಾಮ ತಾಲೂಕ ಜಿಲ್ಲೆ ಹಾಗೂ ರಾಜ್ಯದ








