
ಪ್ರೇಟ್ರೋಲ್ ಡಿಸೇಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆ
ಕಲಬುರಗಿ/ಚಿತ್ತಾಪುರ:ಪೇಟ್ರೋಲ್ ಮತ್ತು ಡಿಸೇಲ್ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾಂಗ್ರೆಸ್ ಸರ್ಕಾರದ ವಿರುದ್ಧ ಚಿತ್ತಾಪುರ ಪಟ್ಟಣದ ಲಾಡ್ಜೀಂಗ್ ಕ್ರಾಸ್’ನಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷರದ ರವೀಂದ್ರ ಸಜ್ಜನಶೆಟ್ಟಿ ಅವರ ನೇತೃತ್ವದಲ್ಲಿ ಮುಖಂಡರು ರಸ್ತೆ ತಡೆದು ಬೃಹತ್ ಪ್ರತಿಭಟನೆ








