
ನೀಡ್ ಬೇಸ್ ಇಂಡಿಯಾ ಸಂಸ್ಥೆಯ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರ ಉದ್ಘಾಟನೆ
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಹನುಮಸಾಗರದಲ್ಲಿ ನೀಡ್ ಬೇಸ್ ಇಂಡಿಯಾ ಸಂಸ್ಥೆಯ ವತಿಯಿಂದ ಉಚಿತ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ಉದ್ಘಾಟನೆ ಮಾಡಲಾಯಿತು. ಈಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ ದೇವೇಂದ್ರ ತಾಳಿಕೋಟಿ ಎಸ್.ಬಿ.ಎಚ್ ಬ್ಯಾಂಕಿನ ವ್ಯವಸ್ಥಾಪಕರು, ಡಾ.ಶರಣು








