
ಈಚನೂರು ಕುಮಾರ್ ನಿಧನಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ
ಮೈಸೂರು ಜಿಲ್ಲೆಯ ಖ್ಯಾತ ಸಾಹಿತಿ,ಪತ್ರಕರ್ತರಾದ ಈಚನೂರು ಕುಮಾರ್ ನಿಧನಕ್ಕೆ ತೇಜಸ್ವಿ ನಾಗಲಿಂಗ ಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ. ಹಿರಿಯ ಪತ್ರಕರ್ತರಾದ ಈಚನೂರು ಕುಮಾರ್ ಅವರ ನಿಧನ ಪತ್ರಿಕಾರಂಗಕ್ಕೆತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಕನ್ನಡ ಕ್ರಾಂತಿದಳ ರಾಜ್ಯಾಧ್ಯಕ್ಷ








