
ಕುರಿ ಕಾಯುವ ಕೆಲಸದ ಹಣಕ್ಕಾಗಿ ವ್ಯಕ್ತಿಯ ಭೀಕರ ಕೊಲೆ : ಮೂವರು ಆರೋಪಿಗಳ ಬಂಧನ
ಬೆಳಗಾವಿ : ಕುರಿ ಕಾಯುವ ಕೆಲಸದ ಹಣದ ವಿಚಾರಕ್ಕೆ ವ್ಯಕ್ತಿಯ ಭೀಕರ ಕೊಲೆ ಮಾಡಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಬೆಳವಡಿ ಗ್ರಾಮದ ಫಕ್ಕೀರಪ್ಪ ಕಿರಕಸಾಲಿ (38) ಕಾಣೆಯಾಗಿ ದೊಡವಾಡ








