
ವಿಕಲಚೇತನರಿಗೆ ಅನುಕಂಪ ಬೇಡ, ಅವಕಾಶ ಕೊಡಿ: ಜಿಲ್ಲಾಧಿಕಾರಿ:ಡಾ.ಸುಶೀಲ.ಬಿ
ವಿಕಲಚೇತನರ ವಿಶೇಷ ಕುಂದುಕೊರತೆ ಸಭೆ ನಡೆಸಿದ ಜಿಲ್ಲಾಧಿಕಾರಿ ಯಾದಗಿರಿ:ವಿಕಲಚೇತನರು ಅಸಾಹಯಕರಲ್ಲ, ಸದೃಢರಿಗಿಂತಲೂ ವಿಶಿಷ್ಟ ಸಾಧನೆ ಮಾಡಬಲ್ಲರು. ಅವರಿಗೆ ಬೇಕಿರುವುದು ಅನುಕಂಪ ಅಲ್ಲ, ಅವಕಾಶ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ಅಧಿಕಾರಿಗಳಿಗೆ ನಿರ್ದೇಶಿಸಿದರು. ಜಿಲ್ಲಾ ಪಂಚಾಯತ








