
ಒಳ್ಳೆಯ ಸಂಸ್ಕಾರವನ್ನು ಮೈಗೂಡಿಸಿಕೊಳ್ಳಿ : ಬೀರಪ್ಪ ಶಂಭೋಜಿ
ಸಿಂಧನೂರು:ಇಂದಿನ ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಜೀವನದಲ್ಲಿ ಉತ್ತಮ ರೀತಿ-ನೀತಿ, ಸಂಸ್ಕಾರಗಳನ್ನು ರೂಢಿಸಿಕೊಂಡು ಮಾದರಿಯಾಗಬೇಕು ಎಂದು ನಿವೃತ್ತ ಮುಖ್ಯಗುರು ಹಾಗೂ ಸಾಹಿತಿ ಬೀರಪ್ಪ ಶಂಭೋಜಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಅವರು ಇಂದು ತಾಲೂಕಿನ ಕಲಮಂಗಿ ಗ್ರಾಮದ








