
ಮುಂಡಗೋಡದಲ್ಲಿ ನಿಲ್ಲದ ಪುಟ್ ಪಾತ್ ಅತಿಕ್ರಮಣ:ಕ್ರಮ ಕೈಗೊಳ್ಳದ ಅಧಿಕಾರಿಗಳು
ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ನಗರದಲ್ಲಿ ದಿನದಿಂದ ದಿನಕ್ಕೆ ಜನಸಂದಣಿ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ವಾಹನ ನಿಲುಗಡೆ ಸೇರಿದಂತೆ ಪಾದಚಾರಿ ಮಾರ್ಗಗಳಲ್ಲಿ ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳು ಮತ್ತು ಪುಟ್ ಪಾತ್








