
ಕೃಷಿ ನಮ್ಮ ದೇಶದ ಭವಿಷ್ಯ-ಕೃಷಿಕರ ಕೊಡುಗೆ ಅಪಾರ:ಎಸ್.ಮಧು ಬಂಗಾರಪ್ಪ
ಶಿವಮೊಗ್ಗ:ಕೃಷಿ ನಮ್ಮ ದೇಶದ ಭವಿಷ್ಯವಾಗಿದ್ದು, ಕೃಷಿಗೆ ಎಂದಿಗೂ ಪ್ರಾಮುಖ್ಯತೆ ಇದೆ. ಕೃಷಿ ಮತ್ತು ತೋಟಗಾರಿಕೆ ಕೋರ್ಸ್‍ಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಸದುಪಯೋಗ ಪಡೆಯಬೇಕೆಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ








