
ಡಾ.ನಾಗರತ್ನ ಅಶೋಕ ಭಾವಿಕಟ್ಟಿ ಅವರಿಗೆ ಫ.ಗು.ಹಳಕಟ್ಟಿ ಪ್ರಶಸ್ತಿ
ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ವ್ಹಿ.ಮ.ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ,ಸಾಹಿತಿ ಡಾ.ನಾಗರತ್ನ ಅಶೋಕ ಭಾವಿಕಟ್ಟಿ ಅವರು ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದಿಂದ ಕೊಡ ಮಾಡುವ ಫ.ಗು.ಹಳಕಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಳಕಲ್ಲನಲ್ಲಿ ಜುಲೈ.2ರಂದು ಸಂಜೆ








