
ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಮ್ ಅವರ ಕೊಡುಗೆಗಳು ಅಪಾರ : ರಾಜೇಶ್‌ಸಿಂಗ್
ಬಳ್ಳಾರಿ / ಕಂಪ್ಲಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್‌ರಾಮ್ ಅವರು ನೀಡಿದ ಕೊಡುಗೆಗಳು ಜಗತ್ತಿಗೆ ಅಪಾರವಾಗಿವೆ ಎಂದು ಶಾಸಕ ಜೆ.ಎನ್.ಗಣೇಶ್ ಅವರ ಸೋದರಳಿಯ ರಾಜೇಶ್‌ಸಿಂಗ್ ಹೇಳಿದರು.ಸ್ಥಳೀಯ ಸಣಾಪುರ ರಸ್ತೆಯ ಅಂಬೇಡ್ಕರ್ ಕಾಲೋನಿ








