
ಹೊನ್ನರಹಳ್ಳಿ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಹೊನ್ನರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.ಯೋಗ ಕೇವಲ ದೈಹಿಕ ಚಟುವಟಿಕೆಯಲ್ಲ,ಅದು ಮನಸ್ಸು ಮತ್ತು ದೇಹವನ್ನು ಬೆಸೆದು ಆಧ್ಯಾತ್ಮದ ಉತ್ತುಂಗಕ್ಕೆ ಕರೆದೊಯ್ಯುವ ಪ್ರಕ್ರಿಯೆಯಾಗಿದೆ








