
ವಿಶ್ವ ಜನಸಂಖ್ಯಾ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ
ಶಿವಮೊಗ್ಗ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜುಲೈ 11 ರಂದು ಆಯೋಜಿಸಿರುವ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಜನಸಂಖ್ಯಾ ನಿಯಂತ್ರಣ ಮತ್ತು








