
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ದೈಹಿಕ ಶಿಕ್ಷಕರ ಸಂಘದಿಂದ ಮನವಿ ಸಲ್ಲಿಕೆ
ರಾಮದುರ್ಗ:ದೈಹಿಕ ಶಿಕ್ಷಕರ ಬೇಡಿಕೆಗಳು ಜುಲೈ ೨೦೨೪ ರ ಅಂತ್ಯದ ಒಳಗೆ ಈಡೇರದೆ ಇದ್ದಲ್ಲಿ ಪ್ರಸ್ತುತ ವರ್ಷದ ಇಲಾಖಾ ಕ್ರೀಡಾಕೂಟಗಳನ್ನು ಬಹಿಷ್ಕರಿಸುವ ಮೂಲಕ ಅನಿರ್ಧಾಷ್ಟಾವಧಿ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವದು ಆದ್ದರಿಂದ ಸರಕಾರ ಕೂಡಲೇ ನಮ್ಮ ಬೇಡಿಕೆಗಳನ್ನು








