
ಜೂ.16 ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನೆ ಸಮಾರಂಭ
ಕಲಬುರಗಿ ಇದೆ ಭಾನುವಾರ 16 ರಂದು ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರ ವಸತಿ ನಿಲಯದ ಉದ್ಘಾಟನೆ ಸಮಾರಂಭ ನಡೆಯಲಿದೆ ಈ ಸಮಾರಂಭದಲ್ಲಿ ದಿವ್ಯ ಸಾನಿದ್ಯವನ್ನು ವಹಿಸಲಿರುವ ಶರಣಬಸವೇಶ್ವರ ಸಂಸ್ಥಾನ ಮಠದ 8ನೇ ಪೀಠಾಧಿಪತಿಗಳಾದ ಶ್ರೀ ಶರಣಬಸಪ್ಪ








