
ಲಿಂ.ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಮತ್ತು ಅವರು ನಡೆದು ಬಂದ ಹಾದಿ
ಜೂನ್ 22 ರಂದು ಹಡಪದ ಅಪ್ಪಣ್ಣ ಪೀಠದ ಪ್ರಪ್ರಥಮ ಪೀಠಾಧಿಪತಿಗಳಾದ ಪರಮ ಪೂಜ್ಯ ಲಿಂ.ಶ್ರೀ ಬಸವಪ್ರಿಯ ಅಪ್ಪಣ್ಣನವರ 16 ನೇ ವರ್ಷದ ಪುಣ್ಯಸ್ಮರಣೆಯ ಕಾರ್ಯಕ್ರಮಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಸಮಾಜದ ಬಂಧುಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಯಾಗಿ








