
ತಿಮ್ಮಾಪುರ ಗ್ರಾಮದಲ್ಲಿ ಶಾಲಾ ಪ್ರಾರಂಭೋತ್ಸವ
ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ದಿನಾಂಕ 31-5-2024ರಂದು,ಮುಂಜಾನೆ 10ಗಂಟೆಗೆ,ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ,ಶಾಲಾ ಪ್ರಾರಂಭೋತ್ಸವ ಜರುಗಿತು ನಂತರ ಗ್ರಾಮದ ತಾಯಂದಿರು ಶಿಕ್ಷಕರು ನೂತನವಾಗಿ ಶಾಲೆಗೆ ದಾಖಲಾಗುವಮಕ್ಕಳಿಗೆ ಸಿಹಿ ನೀಡುವ ಮೂಲಕ ಸ್ವಾಗತಿಸಲಾಯಿತು








