ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

Category: ಸ್ಥಳೀಯ ಸುದ್ದಿ

ವಡಗೇರಾದಲ್ಲಿ ಸಡಗರ ಸಂಭ್ರಮದಿಂದ ಮೊಹರಂ ಆಚರಣೆ

ವಡಗೇರಾ: ತ್ಯಾಗ ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ವಡಗೇರಾ ತಾಲೂಕಿನಲ್ಲಿ ಹಿಂದೂ ಮುಸ್ಲಿಂ ಬಾಂಧವರು ಸಡಗರ ಸಂಭ್ರಮದಿಂದ ಆಚರಿಸಿದರು. ಐದು ದಿನಗಳ ಕಾಲ ಜರುಗಿದ ಮೊಹರಂ ಹಬ್ಬ ಹಿಂದೂ ಮುಸ್ಲಿಂ ಬಾಂಧವರ-ಭಾವೈಕ್ಯತೆಗೆ ಸಾಕ್ಷಿಯಾಯಿತು. ಮೊಹರಂ

Read More »

ಮೊಹರಂ ಹಬ್ಬದ ಪ್ರಯುಕ್ತ ಪಾನಕ ವಿತರಣೆ

ದಾವಣಗೆರೆ ಜಿಲ್ಲೆಯ ಹೊನ್ನಾಳಿ ಪಟ್ಟಣದಲ್ಲಿ ಟಿ ,ಬಿ, ವೃತ್ತದಲ್ಲಿ ಇಂದು ಮೊಹರಂ ಹಬ್ಬದ ಪ್ರಯುಕ್ತ ಮುಸ್ಲಿಂ ಸಮುದಾಯದ ಬಾಂಧವರು ವಿವಿಧ ರೀತಿಯ ಹಣ್ಣುಗಳನ್ನು ಸೇರಿಸಿ ಪಾನಕ ಮಾಡಿವಿತರಿಸುವ ಮೂಲಕ ಮೊಹರಂ ಹಬ್ಬವನ್ನುಶ್ರದ್ಧಾ ಭಕ್ತಿಯಿಂದ ಆಚರಣೆ

Read More »

ಭಕ್ತವೃಂದ ದಿಂದ ಶ್ರೀ ಅಣ್ಣಪ್ಪ ಸ್ವಾಮಿಯ ಜನ್ಮದಿನಾಚರಣೆ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ದಿಡಗೂರು ಗ್ರಾಮದಲ್ಲಿ ಇಂದು ಶ್ರೀ ಆಂಜನೇಯ ಸ್ವಾಮಿ ಗಣ ಮಗ ಶ್ರೀ ಅಣ್ಣಪ್ಪ ಸ್ವಾಮಿಯ ಜನ್ಮದಿನಾಚರಣೆಯನ್ನು ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನ ಆವರಣದಲ್ಲಿ ಭಕ್ತರು 5 ಕೇಜಿ ತೂಕದ

Read More »

ಭಾರೀ ಗಾತ್ರದ ಹೆಬ್ಬಾವು ರಕ್ಷಣೆ ಮಾಡಿದ ಸ್ನೇಕ್ ಬಾಬು

ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲ ತಾಲೂಕಿನ ಹ್ಯಾಂಡ್ ಪೋಸ್ಟ್ ಹತ್ತಿರ ಇರುವ ಚೆನ್ನಿಪುರ ಗ್ರಾಮದ ರೈತರೊಬ್ಬರ ಬಾಳೆ ತೋಟದಲ್ಲಿ ಇದ್ದ ಭಾರೀ ಗಾತ್ರದ ಸುಮಾರು 10 ಅಡಿ ಉದ್ದ 15 ಕೆಜಿ ತೂಕವಿದ್ದ ಹೆಬ್ಬಾವನ್ನು ಇಂದು

Read More »

ಪ್ರವಾಹ ನಿರ್ವಹಣೆ ಸಿದ್ಧತೆ ಪರಿಶೀಲನೆ

ಬೆಳಗಾವಿ:ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಾದ್ಯಂತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ವಿವಿಧೆಡೆ ಭೇಟಿ ನೀಡಿ ಘಟಪ್ರಭಾ, ಕೃಷ್ಣಾ ಹಾಗೂ ಹಿರಣ್ಯಕೇಶಿ ನದಿಪಾತ್ರದ ವಿವಿಧ ಪ್ರದೇಶಗಳನ್ನು ಪರಿಶೀಲಿಸಿದರು. ಸುತಗಟ್ಟಿ ಬಳಿ ಘಟಪ್ರಭಾ ನದಿಯ

Read More »

ಪೆಟ್ರೋಲ್ ಸುರಿದು ಮುಸ್ಲಿಂ ಕುಟುಂಬದ ಮನೆಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬೆಳಗಲಿಯ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ನೂರಾಣಿ ಮಸೀದಿ ಹಿಂಭಾಗದಲ್ಲಿರುವ ದಸ್ತಗಿರ್ ಪೆಂಡಾರಿ ಇವರ ಮನೆಯ ಮೇಲೆ ಸಿನಿಮೀಯ ರೀತಿಯಲ್ಲಿ ದುಷ್ಕರ್ಮಿಗಳು ಅಂದಾಜು 250 ಲೀ ಸಿಂಟೆಕ್ಸ್ ನಲ್ಲಿ ಪೆಟ್ರೋಲ್

Read More »

ತಾಳೆ ಬೆಳೆ ಮೇಘಾಡ್ರೈವ್ ಸಸಿ ನೆಡುವ ಕಾರ್ಯಕ್ರಮ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಆಳೂರ ಗ್ರಾಮದಲ್ಲಿ ತೋಟಗಾರಿಕೆ ಇಲಾಖೆ ಹಾಗೂ 3f ಆಯಿಲ್ ಪಾಮ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಮೇಘಾ ಡ್ರೈವ್ ತಾಳೆ ಬೆಳೆ ಸಸಿ ನೆಡುವ ಕಾರ್ಯಕ್ರಮ ಜರುಗಿತು.ಆಳೂರ ಗ್ರಾಮದ ಶ್ರೀಸಿದ್ದರಾಮ

Read More »

ಜನಸ್ಪಂದನಾ ಸಭೆಯಲ್ಲಿ 51 ಅರ್ಜಿ ಸಲ್ಲಿಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ಪುರಸಭೆ ವ್ಯಾಪ್ತಿಯಲ್ಲಿ ವಾರ್ಡ್ ವಾರು ಸಮಸ್ಯೆ, ತೊಂದರೆ ಆಲಿಸಲು ಮತ್ತು ಪರಿಹಾರ ಮಾಡಲೆಂದು ಪುರಸಭೆಯಿಂದ ಆಯೋಜಿಸಿದ್ದ ಜನಸ್ಪಂದನಾ ಸಭೆಯಲ್ಲಿ ಒಟ್ಟು 51 ಅರ್ಜಿಗಳು ಸಲ್ಲಿಕೆಯಾಗಿವೆ.ಸಾರ್ವಜನಿಕರ ಸಮಸ್ಯೆ, ಕುಂದುಕೊರತೆ ಆಲಿಸಲು

Read More »

ಚಿಕನ್ ಗುನ್ಯಾ,ಡೆಂಗ್ಯು ಸಾಂಕ್ರಾಮಿಕ ರೋಗಗಳ ಕುರಿತು ಶಾಲಾ ಕಾಲೇಜು ವಿಧ್ಯಾರ್ಥಿಗಳಿಗೆ ಭಿತ್ತಿಪತ್ರ ವಿತರಿಸಿ ಜಾಗೃತಿ ಮೂಡಿಸಿದ ಪುರಸಭೆ ಮುಖ್ಯಾಧಿಕಾರಿ ಮನೋಜಕುಮಾರ ಗುರಿಕಾರ

ಕಲಬುರಗಿ/ಚಿತ್ತಾಪುರ:ಡೆಂಗ್ಯೂ, ಚಿಕನ್ ಗುನ್ಯಾ ಸೇರಿದಂತೆ ಇತರೆ ಸಾಂಕ್ರಾಮಿಕ ರೋಗಗಳ ತಡೆಗಟ್ಟುವ ನಿಟ್ಟಿನಲ್ಲಿ ಪಟ್ಟಣದ ತರಕಾರಿ ಮಾರುಕಟ್ಟೆ,ಹೋಟಲ್ ಗಳು,ಬಾರ್ ಗಳಲ್ಲಿ ಸ್ವಚ್ಛತೆ ಹಾಗೂ ಕುಡಿಯುವ ನೀರನ್ನು ಪರಿಶೀಲಿಸಲಾಯಿತು, ಗ್ರಾಹಕರಿಗೆ ಶುದ್ಧ ಕುಡಿಯುವ ನೀರು ಒದಗಿಸಬೇಕು ಹಾಗೂ

Read More »

ಪ್ರಧಾನಮಂತ್ರಿ ಉದ್ಯೋಗ ಸೃಜನ ಯೋಜನೆಯಡಿ ಅರ್ಜಿ ಆಹ್ವಾನ

ಶಿವಮೊಗ್ಗ:ಜಿಲ್ಲಾ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2024-25ನೇ ಸಾಲಿಗೆ ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಬ್ಯಾಂಕ್ ಮೂಲಕ ಆರ್ಥಿಕ ಸಹಾಯ ಕಲ್ಪಸಿಕೊಂಡು ಸ್ವಯಂ ಉದ್ಯೋಗ ಕೈಗೊಳ್ಳುವ ಸಲುವಾಗಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ 18

Read More »