
ಸರ್ಕಾರಿ ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನ
ಶಿವಮೊಗ್ಗ:ಆಗಸ್ಟ್ 2024 ನೇ ಸಾಲಿನ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಸಾಗರ ಮತ್ತು ಕಾರ್ಗಲ್‍ನಲ್ಲಿ ಖಾಲಿ ಇರುವ ವೃತ್ತಿಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಆಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಸಾಗರ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಸ್.ಎಸ್.ಎಲ್,ಸಿ ಉತ್ತೀರ್ಣರಾದವರಿಗೆ








