
ಪ್ರತಿಭಾ ಪುರಸ್ಕಾರಕ್ಕಾಗಿ ನೌಕರರ ಸಂಘದಿಂದ ಅರ್ಜಿ ಆಹ್ವಾನ
ಶಿವಮೊಗ್ಗ ರಾಜ್ಯ ಸರ್ಕಾರಿ ನೌಕರರ ಸೌಹಾರ್ದ ಸಂಘವು 2024ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ.,(ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ), ದ್ವಿತೀಯ ಪಿಯುಸಿ (ಸಿ.ಬಿ.ಎಸ್.ಇ. ಮತ್ತು ಐ.ಸಿ.ಎಸ್.ಇ) ಪರೀಕ್ಷೆಯಲ್ಲಿ ಶೇ.90ಕ್ಕೂ ಅಧಿಕ ಅಂಕ ಪಡೆದ ಸಹಕಾರಿಯ ಸದಸ್ಯರ ಮಕ್ಕಳಿಗೆ








