ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಕರ್ನಾಟಕ ಜನಸೇವಾ ಚಾರಿಟೇಬಲ್ ಟ್ರಸ್ಟ್ (ರಿ.) ಪಾವಗಡ ವತಿಯಿಂದ ಶಾಲಾ ಮಕ್ಕಳಿಗೆ ನೋಟ್ ಬುಕ್ ಮತ್ತು ಪೆನ್ ವಿತರಣೆ

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಗೌಡತಿಮ್ಮನಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿಗಳಿಗೆ ಕರ್ನಾಟಕ ಜನಸೇವಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಬುಕ್ಸ್ ಮತ್ತು ಪೆನ್ ವಿತರಿಸಲಾಯಿತು.ಈ ಕಾರ್ಯಕ್ರಮದಲ್ಲಿ ಟ್ರಸ್ಟ್ ನ ಅಧ್ಯಕ್ಷತೆಯನ್ನು

Read More »

ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ ವಿಧಿವಶ

ಮಂಗಳೂರು:ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ಇಂದು ಮುಂಜಾನೆ ನಿಧನರಾಗಿದ್ದಾರೆ.ಮೂಲತಃ ಕಾರ್ಕಳ ತಾಲೂಕಿನ ಕರ್ವಾಳು ಗ್ರಾಮದವರಾದ ಮನೋಹರ್ ಪ್ರಸಾದ್ ಅವರು ಮಂಗಳೂರಿನಲ್ಲಿ ಕಾಲೇಜು ಶಿಕ್ಷಣ ಮುಗಿಸಿ ‘ನವಭಾರತ’ ಪತ್ರಿಕೆಯಲ್ಲಿ ಪತ್ರಿಕೋದ್ಯಮದಲ್ಲಿ ತಮ್ಮ ವೃತ್ತಿ

Read More »

ವೈಜ್ಞಾನಿಕ ಚಿಂತನೆಗಳನ್ನು ಬೆಳಸಿಕೊಳ್ಳಿ:ಬಿಇಒ ಸೋಮಶೇಖರಗೌಡ

ಸಿಂಧನೂರು:ಬಹಳ ಹಿಂದಿನಿಂದ ಬಂದಿರುವ ಕೆಲವು ಮೂಢನಂಬಿಕೆ,ಆಚರಣೆಗಳನ್ನು ಬಿಟ್ಟು ವೈಜ್ಞಾನಿಕ ಚಿಂತನೆಗಳನ್ನು ಬೆಳೆಸಿಕೊಳ್ಳಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಕರೆ ನೀಡಿದರು.ಅವರು ನಗರದ ಆರ್.ಜಿ.ಎಮ್.ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ರಾಯಚೂರು,ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ರಾಯಚೂರು ಮತ್ತು

Read More »

ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮ

ಗಂಗಾವತಿ:ಪ್ರಾಥಮಿಕ ಆರೋಗ್ಯ ಕೇಂದ್ರ ಮುಸ್ಟೂರ ಇದರ ಸಹಯೋಗದಲ್ಲಿ ಡಣಾಪೂರ ಗ್ರಾಮದಲ್ಲಿ ರಾಷ್ಟ್ರೀಯ ಕಿಶೋರ ಸ್ವಾಸ್ಥ್ಯ ಕಾರ್ಯಕ್ರಮದಲ್ಲಿ ಯೋಗದ ಬಗ್ಗೆ ಅದರ ಉಪಯೋಗ ಹಾಗೂ ಯೋಗ ನಮ್ಮಲ್ಲಿ ಜೀವನದಲ್ಲಿ ಬದಲಾಗುವ ಅಂಶಗಳ‌ನ್ನು ತಿಳಿಸಲಾಯಿತು ಹಾಗೂ ರಕ್ತದಾನ

Read More »

ಮಾರಮ್ಮನಹಳ್ಳಿ ಶ್ರೀ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವ:ನಾಡಿನ ಜನತೆಯ ಒಳಿತಿಗಾಗಿ ಪೂಜೆ ಸಲ್ಲಿಸಿ ಬರನಿರ್ವಹಣೆಗಾಗಿ ಸಾಕಷ್ಟು ಸಿದ್ಧತೆಗಳನ್ನು ಮಾಡಿಕೊಂಡಿದ್ದೇನೆ-ಶಾಸಕ ಡಾ. ಶ್ರೀನಿವಾಸ್.ಎನ್.ಟಿ. 

ಕೂಡ್ಲಿಗಿ ತಾಲೂಕಿನ ಮಾರಮ್ಮಹಳ್ಳಿ ಗ್ರಾಮದಲ್ಲಿ ಶ್ರೀ ಬೊಮ್ಮಲಿಂಗೇಶ್ವರ ಜಾತ್ರಾ ಮಹೋತ್ಸವಕ್ಕೆ  ಮಾನ್ಯಶಾಸಕರಾದ ಡಾ. ಶ್ರೀನಿವಾಸ್ ಎನ್.ಟಿ.ಅವರು ದಿನಾಂಕ 01-03-24 ರಂದು ಭೇಟಿ ನೀಡಿ ನಾಡಿನ ಜನತೆಯ ಒಳಿತಿಗಾಗಿ ಭಕ್ತಿ ಭಾವದಿಂದ ಪೂಜೆ ಸಲ್ಲಿಸಿದ ಬಳಿಕ ಮಾತನಾಡಿದರು.‌ಹಳ್ಳಿಗಳು,ಕೇರಿಗಳು

Read More »

ವಿಜ್ಞಾನವೆಂದರೆ ಸತ್ಯದ ಅನ್ವೇಷಣೆ-ಶ್ರೀಮತಿ ಎಸ್ ಜಿಹುಣಸಿಕಾಯಿ

ಬಾಗಲಕೋಟೆ:ವಿಜ್ಞಾನ ವಿಷಯ ಹಲವಾರು ಪ್ರಯೋಗಗಳ ಮೂಲಕ ಪರಿಕಲ್ಪನೆಗಳನ್ನು ಮತ್ತು ಸಿದ್ಧಾಂತಗಳನ್ನು ರೂಪಿಸುವುದರ ಮೂಲಕ ಸತ್ಯದ ಅನ್ವೇಷಣೆಗೆ ಸಹಕಾರಿಯಾಗಿದೆ ಎಂದು ಬಸವೇಶ್ವರ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಎಸ್ ಜಿ ಹುಣಸಿಕಾಯಿ ಅಭಿಪ್ರಾಯಪಟ್ಟಿದ್ದಾರೆ.ಬಾಗಲಕೋಟೆ

Read More »

ಮಹಾ ಮಾನವತಾವಾದಿ ಡಾ.ಅಂಬೇಡ್ಕರ್ ಅವರ ನಾಮ ಫಲಕ ಉದ್ಘಾಟನೆ

ಹನೂರು:ಜಗತ್ತಿನಲ್ಲಿಯೇ ಶ್ರೇಷ್ಠ ಸಂವಿಧಾನವನ್ನು ರಚಿಸಿ ಸರ್ವರಿಗೂ ಸಮಪಾಲು ಸಮಬಾಳ್ವೆ ಅವಕಾಶವನ್ನು ಕಲ್ಪಿಸಿದ ಮಹಾ ಮಾನವತಾವಾದಿ ಡಾ.ಅಂಬೇಡ್ಕರ್ ಅವರ ಹೆಸರಿನಲ್ಲಿ ನಾಮ ಫಲಕ ಉದ್ಘಾಟನೆ ಮಾಡುತ್ತಿರುವ ಪುಣ್ಯದ ಕೆಲಸ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.ಕ್ಷೇತ್ರ ವ್ಯಾಪ್ತಿಯ

Read More »

ಮುಂಡಗೋಡದಲ್ಲಿ ಹೊರ ರಾಜ್ಯದವರ ಕ್ಷೌರಿಕ ಅಂಗಡಿ:ಸವಿತಾ ಸಮಾಜದವರ ಪ್ರತಿಭಟನೆ

ಮುಂಡಗೋಡದಲ್ಲಿ ಹೊರ ರಾಜ್ಯದವರ ಕ್ಷೌರಿಕ ಅಂಗಡಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಂಡಗೋಡ ತಾಲೂಕ ಸವಿತಾ ಸಮಾಜದವರು ತಾಲೂಕಾ ಕ್ಷೌರಿಕ ಸಮಾಜದ ವತಿಯಿಂದ ಮುಂಡಗೋಡ ತಹಶೀಲ್ದಾರ್,ಮುಂಡಗೋಡ ಸಿಪಿಐ,ಶಾಸಕರಾದ ಶಿವರಾಮ್ ಹೆಬ್ಬಾರ್ ಅವರುಗಳಿಗೆ ಹೊರ ರಾಜ್ಯದವರ ಅಂಗಡಿಗಳ ಮೇಲೆ

Read More »

ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ ವಿಜ್ಞಾನಿಗಳೊಂದಿಗೆ ಸಂವಾದ ಮತ್ತು ವಸ್ತು ಪ್ರದರ್ಶನ ಕಾರ್ಯಕ್ರಮ

ವಿಜಯನಗರ ಜಿಲ್ಲೆ ಕೊಟ್ಟೂರು ತಾಲೂಕಿನ ಶ್ರೀ ಬಿ ಕೆ ವಿ ಸರ್ಕಾರಿ ಪ್ರೌಢಶಾಲೆ ನಿಂಬಳಗೇರೆಯಲ್ಲಿ ದಿನಾಂಕ 28. 2.2024ನೇ ಬುಧವಾರ ರಂದು ಬಿ ಪಕ್ಕೀರಪ್ಪ ಮುಖ್ಯ ಗುರುಗಳ ಅಧ್ಯಕ್ಷತೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಹಾಗೂ

Read More »

ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಘಟಕ ಮತ್ತು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ನಾಮಫಲಕ ಅನಾವರಣ‌

ಪನ್ನಾಪುರ:ಕಲ್ಯಾಣ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ನೂತನ ಗ್ರಾಮ ಘಟಕ ಮತ್ತು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ನೂತನ ನಾಮಫಲಕ ಅನಾವರಣ‌ ರಾಜ್ಯ ಅಧ್ಯಕ್ಷರಾದ ಎಲ್ಲಪ್ಪ ಕಟ್ಟಿಮನಿ ಇವರಿಂದ ನೆರವೇರಿತು. ಕಾರಟಗಿ:ಪನ್ನಾಪುರ ಗ್ರಾಮದ

Read More »
error: Content is protected !!