ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಶ್ರೀಮತಿ ಸುಜಾತ ದೊಡ್ಡಮನಿಯವರ ಜನ್ಮದಿನ ಆಚರಣೆ

ಗದಗ:ಕಾಂಗ್ರೇಸ್ ಪಕ್ಷದ ಮಹಿಳಾ ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಪ.ಮಾಜಿ ಅಧ್ಯಕ್ಷರು ಶ್ರೀಮತಿ ಸುಜಾತ ದೊಡ್ಡಮನಿಯವರ ಜನ್ಮದಿನ ಆಚರಣೆ‌ಯನ್ನು ಲಕ್ಷ್ಮೇಶ್ವರ ನಗರದ ಬಿ ಡಿ ತಟ್ಟಿಯವರ ಕಿವುಡ ಮತ್ತು ಮೂಕ ಮಕ್ಕಳ ಶಾಲಾ ಮಕ್ಕಳಿಗೆ

Read More »

ಡಾ.ನಾಗರತ್ನ ಅಶೋಕ ಭಾವಿಕಟ್ಟಿ ಅವರಿಗೆ ಫ.ಗು.ಹಳಕಟ್ಟಿ ಪ್ರಶಸ್ತಿ

ಬಾಗಲಕೋಟೆ ಜಿಲ್ಲೆಯ ಹುನಗುಂದ ಪಟ್ಟಣದ ವ್ಹಿ.ಮ.ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ,ಸಾಹಿತಿ ಡಾ.ನಾಗರತ್ನ ಅಶೋಕ ಭಾವಿಕಟ್ಟಿ ಅವರು ಇಳಕಲ್ಲ ಚಿತ್ತರಗಿ ವಿಜಯ ಮಹಾಂತೇಶ ಸಂಸ್ಥಾನ ಮಠದಿಂದ ಕೊಡ ಮಾಡುವ ಫ.ಗು.ಹಳಕಟ್ಟಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.ಇಳಕಲ್ಲನಲ್ಲಿ ಜುಲೈ.2ರಂದು ಸಂಜೆ

Read More »

ಶಾಸಕರ ಮಾದರಿ ಕಾರ್ಯಕ್ಕೆ ಶ್ಲಾಘನೆ

ಬಾಗಲಕೋಟೆ/ಅಮೀನಗಡ:ಹುನಗುಂದ ತಾಲೂಕಿನಲ್ಲಿ ಏಕಕಾಲದಲ್ಲಿ ಒಂದು ನೂರು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನದ ಸ್ಮಾರ್ಟ್ ಕ್ಲಾಸ್ ವ್ಯವಸ್ಥೆ ಅಳವಡಿಸಿದ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಕಾರ್ಯ ಶ್ಲಾಘನೀಯವಾದುದು ಎಂದು ಕಾಂಗ್ರೆಸ್

Read More »

ಮಾದಕ ದ್ರವ್ಯಗಳ ಸೇವನೆ ಹಾಗೂ ಕಳ್ಳಸಾಗಾಣಿಕೆ ದಿನಾಚರಣೆ

ಬಾಗಲಕೋಟೆ/ಬೇವೂರ:ಮಾದಕ ವಸ್ತುಗಳ ಸೇವನೆ ಜಗತ್ತನ್ನು ಕಾಡುತ್ತಿರುವ ದೊಡ್ಡ ಪಿಡುಗು ಯುವ ಪೀಳಿಗೆ ಹೆಚ್ಚಿನ ಪ್ರಮಾಣದಲ್ಲಿ ಮಾದಕ ವಸ್ತುಗಳನ್ನು ಬಳಸುತ್ತಿರುವುದು ಭವಿಷ್ಯದ ದೃಷ್ಠಿಯಿಂದ ಅಪಾಯಕಾರಿಯಾಗಿದೆ ಎಂದು ಬಾಗಲಕೋಟ ಗ್ರಾಮೀಣ ಪೋಲಿಸ್ ಠಾಣೆಯ ಪಿ.ಎಸ್.ಐ ಶರಣಬಸಪ್ಪ ಸಂಗಳದ

Read More »

371 ಜೆ ಮೀಸಲಾತಿಗೆ ಟಚ್ ಮಾಡಿದರೆ ಸುಮ್ಮನಿರಲ್ಲ:ಡಾ.ರಜನೀಶ ವಾಲಿ ಎಚ್ಚರಿಕೆ

ಬೀದರ್:ಕಲ್ಯಾಣ ಕರ್ನಾಟಕ ಕಲಂ 371 ಜೆ ವಿಧೇಯಕಕ್ಕೆ ಟಚ್ ಮಾಡಿದರೆ ಬೀದರ ಜನ ಬಿದ್ರಿಗಳೇ ಎಂಬುದು ಹಸಿರು ಪ್ರತಿಷ್ಠಾನದವರು ನೆನಪು ಮಾಡಿಕೊಳ್ಳಲಿ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷರು ಹಾಗೂ ಹೈದರಾಬಾದ ಕರ್ನಾಟಕ

Read More »

500 ಜೋಡಿಗಳ ಸರಳ ಸಾಮೂಹಿಕ ವಿವಾಹ

ಬೀದರ್ ತಾಲೂಕಿನ ಚಿಕಪೇಟ್ ಗ್ರಾಮದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಭವನದಲ್ಲಿ ಶ್ರೀ ದಿ.ಶಾಂತಪ್ಪ ಕಾಂಬಳೆ ಚಿಕಪೇಟ್ ವೇದಿಕೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ 500 ಜೋಡಿಗಳ ಸರಳ ಸಾಮೂಹಿಕ ವಿವಾಹವನ್ನು ಕೈಗೊಳ್ಳಲಾಯಿತು.ಈ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ.

Read More »

ಬೆಳಗಾವಿ ರೈಲು ನಿಲ್ದಾಣಕ್ಕೆ ವೀರ ಸಿಂಧೂರ ಲಕ್ಷ್ಮಣ ಹೆಸರು ನಾಮಕರಣ ಮಾಡುವಂತೆ ಮನವಿ ಮಾಡಿದ ಮಹೇಶ ಶಿಗೀಹಳ್ಳಿ

ಬೆಳಗಾವಿ ರೈಲು ನಿಲ್ದಾಣಕ್ಕೆ ಸ್ವತಂತ್ರ ಹೋರಾಟಗಾರ ವೀರ ಸಿಂಧೂರ ಲಕ್ಷ್ಮಣನ ಹೆಸರು ನಾಮಕರಣ ಮಾಡುವಂತೆ ಸಂಸದರು,ಕರ್ನಾಟಕ ರಾಜ್ಯದ ರೈಲ್ವೆ ಸಚಿವರಾದ ವಿ ಸೋಮಣ್ಣರವರಿಗೆ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ರಾಜ್ಯ ಯುವ ಘಟಕ (ರಿ.)ರಾಜ್ಯಾಧ್ಯಕ್ಷರಾದ

Read More »

ಇದೇನಾ ಸಭ್ಯತೆ..ಇದೇನಾ ಗೌರವ!?

ಬೆಳಗಾವಿ:ಸರ್ಕಾರಿ ಕನ್ನಡ ಗಂಡು ಮಕ್ಕಳ ಶಾಲೆ ನಂ.೨ ರಾಮದುರ್ಗ ಈ ಶಾಲೆಯವರು ದಿನಾಂಕ 28-06-2024 ರಂದು ತಮ್ಮ ಶಾಲೆ ಸ್ವಚ್ಛ ಮಾಡುವ ಸಂದರ್ಭದಲ್ಲಿ ಏನೋ ಇರಬಹುದು..!! ಈ ಪೋಟೋ ತಂದು.. ಸಾರ್ವಜನಿಕ ಮೂತ್ರಾಲಯದ ಗೋಡೆಯ

Read More »

ಗವಿಮಠದ ಉಚಿತ ಶಿಕ್ಷಣ ಯೋಜನೆಗಳಿಗೆ ಅನುದಾನ ನೀಡಲು ಸಿವಿಸಿ ಆಗ್ರಹ

ಕೊಪ್ಪಳ:ಅನ್ನ, ಅಕ್ಷರ ಹಾಗೂ ಆಧ್ಯಾತ್ಮದ ತ್ರಿವಳಿ ಸಂಗಮವಾದ ಶ್ರೀ ಗವಿಮಠಕ್ಕೆ ಈ ಹಿಂದೆ ಸರಕಾರ ಆಶ್ವಾಸನೆ ನೀಡಿದಂತೆ 10 ಕೋಟಿ ರೂಪಾಯಿ ಅನುದಾನವನ್ನು ವಿದ್ಯಾರ್ಥಿಗಳ ಉಚಿತ ಪ್ರಸಾದ ವಸತಿ ನಿಲಯಕ್ಕೆ ಈ ಕೂಡಲೇ ಬಿಡುಗಡೆ

Read More »

ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಕಾರ್ಯಕ್ರಮ:ದುಶ್ಚಟದಿಂದ ದೂರವಿರಲು ಜನಜಾಗೃತಿ ಸಮಿತಿ ಸಲಹೆ

ಕೊಪ್ಪಳ/ಯಲಬುರ್ಗಾ:ಮಾದಕ ವಸ್ತುಗಳ ದಿನಾಚರಣೆ ಅಂಗವಾಗಿ ತಾಲೂಕಿನ ಕರಮುಡಿ ಗ್ರಾಮದ ಎಸ್.ಎಸ್.ಕಂಪಗೌಡ್ರ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಾಸ್ಥ ಸಂಕಲ್ಪ,ಶಾಲಾ ಮಕ್ಕಳಿಗೆ ಮಾದಕ ವಸ್ತುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೂಧೋಳ

Read More »
error: Content is protected !!