
ತಮಗೆ ತಾವೇ ಮನವಿ ಪತ್ರ ಸಲ್ಲಿಸಿಕೊಂಡ ಕಾನೂನು ವಿದ್ಯಾರ್ಥಿಗಳು:ಶಾಕ್ ನಲ್ಲಿ ಅಧಿಕಾರಿಗಳು
ಬಳ್ಳಾರಿ:ವಿಭಾಗೀಯ ನಿಯಂತ್ರಣಾಧಿಕಾರಿಗಳ ಕಚೇರಿಗೆ ಮನವಿ ಪತ್ರ ಸಲ್ಲಿಸಲು ತೆರಳಿದ್ದ ವಿದ್ಯಾರ್ಥಿಗಳು ಅಧಿಕಾರಿಗಳಿಗೆ ಶಾಕ್ ನೀಡಿದ್ದಾರೆ. ವಿದ್ಯಾರ್ಥಿಗಳ ಸಮಸ್ಯೆಯನ್ನು ಕೇಳುವುದು ದೂರದ ಮಾತು ಅವರ ಮನವಿ ಪತ್ರವನ್ನು ಸ್ವೀಕರಿಸಲು ಬಾರದ ವಿಭಾಗೀಯ ನಿಯಂತ್ರಣಾಧಿಕಾರಿ ಮತ್ತು ಅವರ








