
ಕೊಪ್ಪಳ:ಹಾಲವರ್ತಿಯ ಅಸೃಶ್ಯತೆಗೆ ಕೊನೆ ಎಂದು?
ಕೊಪ್ಪಳ:ಜಿಲ್ಲಾ ಕೇಂದ್ರದಿಂದ ಕೇವಲ ಐದಾರು ಕಿ.ಮೀ.ದೂರದಲ್ಲಿರುವ ಕೊಪ್ಪಳ ತಾಲ್ಲೂಕಿನ ಹಾಲವರ್ತಿ ಗ್ರಾಮದಲ್ಲಿ ದಲಿತರು ಹೋಟೆಲ್ ಪ್ರವೇಶಿಸಿದರೆ ಹೋಟೆಲ್ ಬಂದ್ ಮಾಡಲಾಗುತ್ತದೆ. ಕ್ಷೌರದ ಅಂಗಡಿಗಳಲ್ಲಿ ಅಸ್ಪೃಶ್ಯತೆ ತಾಂಡವಾಡುತ್ತಿದೆ.ಗ್ರಾಮದಲ್ಲಿ ಹಲವು ದಿನಗಳಿಂದ ಹೀಗೆ ನಡೆದುಕೊಂಡು ಬರುತ್ತಿರುವುದನ್ನು ಕಂಡು







