ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಶಿಕ್ಷಕರಿಂದ ಕ್ರೀಡಾ ಕೂಟಕ್ಕೆ ಬಹಿಷ್ಕಾರ,ಎಚ್ಚರಿಕೆ

ಇಂಡಿ:ವೈದ್ಯನಾಥನ್ ವರದಿಯ ಯಥಾವತ್ತಾಗಿ ಅನುಷ್ಠಾನಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳು ಈಡೇರಿಕೆಗೆ ಆಗ್ರಹಿಸಿ ದೈಹಿಕ ಶಿಕ್ಷಣ ಶಿಕ್ಷಕರ ಸಂಘದಿಂದ ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಟಿ.ಎಸ್.ಆಲಗೂರ ಅವರಿಗೆ ಮನವಿಯನ್ನು

Read More »

ಪೆಟ್ರೋಲ್ ಡಿಸೆಲ್ ದರ ಹೆಚ್ಚಳಕ್ಕೆ ರಾಜ್ಯ ಒಬಿಸಿ ಯ ಕಾರ್ಯದರ್ಶಿ ಈರಣ್ಣ ಹಡಪದ ಸಣ್ಣೂರ ಖಂಡನೆ

ಕಲಬುರ್ಗಿ:ರಾಜ್ಯ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಏರಿಕೆ ಮಾಡಿರುವುದು ಜನ ಸಾಮಾನ್ಯರಿಗೆ ಹೊರೆಯಾಗಿ ಪರಿಣಮಿಸಿದೆ. ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿರುವುದನ್ನು ರಾಜ್ಯ ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯದರ್ಶಿಗಳಾದ ಈರಣ್ಣ

Read More »

ಉಚಿತ ಕಣ್ಣಿನ ತಪಾಸಣಾ ಶಿಬಿರ

ತುಮಕೂರು:ಹಾಗಲವಾಡಿ ಗ್ರಾಮದಲ್ಲಿ ಚಾಲುಕ್ಯ ಆಸ್ಪತ್ರೆ ಗುಬ್ಬಿ ಹಾಗೂ ರಾಜ್ಯ ರೈತ ಸಂಘ ಹಾಗಲವಾಡಿ ಹೋಬಳಿ ಘಟಕದ ವತಿಯಿಂದ ಉಚಿತ ಕಣ್ಣಿನ ತಪಾಸಣಾ ಶಿಬಿರ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು.ಗ್ರಾಮಸ್ಥರು ಹಾಗೂ ಅಕ್ಕ ಪಕ್ಕದ ಗ್ರಾಮಸ್ಥರು ಆಗಮಿಸಿ

Read More »

ವಿಷಪೂರಿತ ಹುಲ್ಲು ಸೇವಿಸಿ 20 ಕುರಿಗಳ ಸಾವು

ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ರಾಜವಂತಿ ಗ್ರಾಮದ ಧರ್ಮಪ್ಪ ಎಂಬ ಕುರಿಗಾಹಿಗೆ ಸೇರಿದ 20 ಕುರಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.ಪ್ರತಿ ದಿನದಂತೆ ಕುರಿಗಾಹಿ ಧರ್ಮಪ್ಪ ಕುರಿಗಳನ್ನು ಮೇಯಿಸಲು ಹೊಲದಲ್ಲಿ ಬಿಟ್ಟಿದ್ದು ವಿಷಪೂರಿತ ಔಷಧಿ ಯುಕ್ತ

Read More »

ಹುಚ್ಚು ನಾಯಿ ಕಡಿತಕ್ಕೆ ಔಷಧಿ ಇಲ್ಲ:ಮಾಜಿ ಶಾಸಕ ಮಸಾಲ ಜೈರಾಮ್

ತುಮಕೂರು:ಹುಚ್ಚುನಾಯಿ ಕಡಿತದ ಔಷಧಿಯನ್ನು ಸರ್ಕಾರಿ ಆಸ್ಪತ್ರೆ ಗಳಿಗೆ ಸರಬರಾಜು ಮಾಡಲು ಸಹ ಸಾಧ್ಯವಾಗದಂತಹ ಪರಿಸ್ಥಿತಿಗೆ ಆರೋಗ್ಯ ಇಲಾಖೆ ತಲುಪಿದ್ದು ಸರ್ಕಾರವು ದಿವಾಳಿಯತ್ತ ಸಾಗುತ್ತಿದೆ ಎಂದು ಮಾಜಿ ಶಾಸಕ ಮಸಾಲ ಜೈರಾಮ್ ಆರೋಪಿಸಿದರು ಅವರು ತಮ್ಮ

Read More »

ಯುವ ಮಾನಸಿಕ ಆರೋಗ್ಯ ಪ್ರಚಾರ

ಬೀದರ್:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕೇಂದ್ರ ಬೀದರ್ ಅವರ ವತಿಯಿಂದ ಯುವ ಸ್ಪಂದನ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಯುವ ಸ್ಪಂದನ ಕಾರ್ಯಕ್ರಮದ ಕ್ಷೇತ್ರ ಸಂಯೋಜಕರಾದ ಶ್ರೀ.ನಾಗರಾಜ್.ಅರ್

Read More »

ತಾಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮ ಆಯೋಜನೆ

ಯಾದಗಿರಿ:ತಾಲೂಕು ಮಟ್ಟದಲ್ಲಿ ಜನಸ್ಪಂದನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಯಾದಗಿರಿ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ ಅವರು ತಿಳಿಸಿದ್ದಾರೆ. ಸಾರ್ವಜನಿಕ ಕುಂದು ಕೊರತೆಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಪೊಲೀಸ್

Read More »

ಹೊಗೆ ನಿಯಂತ್ರಿಸಿ ಪರಿಸರ ಸಂರಕ್ಷಣೆ ನಾಗರೀಕರ ಆರೋಗ್ಯ ರಕ್ಷಣೆಗೆ ಮುಂದಾಗಬೇಕು:ನಾಗರಿಕರ ಆಗ್ರಹ

ತುಮಕೂರು/ಸಿರಾ:ಪಟ್ಟಣದ ಮೂಲಕ ಹಾದು ಹೋಗುವ ಕೆಲ ಸಾರಿಗೆ ಸಂಸ್ಥೆಯ ಬಸ್ಸುಗಳು ವ್ಯಾಪಕವಾಗಿ ಕಪ್ಪು ಹೊಗೆ ಹೊರಹಾಕುತ್ತಿದ್ದು ಸಂಬಂಧ ಪಟ್ಟ‌ ಇಲಾಖಾ ಅಧಿಕಾರಿಗಳು ವಾಹನಗಳ ಸುಸ್ಥಿತಿಗೆ ಕ್ರಮ ಕೈಗೊಂಡು ಹೊಗೆ ನಿಯಂತ್ರಿಸಿ ಪರಿಸರ ಸಂರಕ್ಷಣೆ ನಾಗರೀಕರ

Read More »

ಕಲಾವಿದರ ಗುರುತಿನ ಚೀಟಿಗೆ ಅರ್ಜಿ ಆಹ್ವಾನ

ಶಿವಮೊಗ್ಗ:ಜಿಲ್ಲೆಯ ಕಲಾವಿದರು ಅಥವಾ ಕಲಾ ತಂಡಗಳಿಗೆ ಗುರುತಿನ ಚೀಟಿಯನ್ನು ನೀಡಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅರ್ಜಿ ಆಹ್ವಾನಿಸಲಾಗಿದೆ.ಶಿವಮೊಗ್ಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜಿಲ್ಲಾವಾರು ಕ್ರೋಢೀಕರಿಸುವ ದೃಷ್ಠಿಯಿಂದ ಕಲಾವಿದರು ಅಥವಾ ಕಲಾ

Read More »

ಐದು ಗ್ಯಾರಂಟಿಗಳ ಅಧ್ಯಕ್ಷರಾಗಿ ಶ್ರೀ ಜಿ ಕೃಷ್ಣಪ್ಪ ಆಯ್ಕೆ

ಬೆಂಗಳೂರು:ಕರ್ನಾಟಕ ಸರ್ಕಾರದ ವತಿಯಿಂದ ಐದು ಗ್ಯಾರಂಟಿಗಳ ಅಧ್ಯಕ್ಷರಾಗಿ ಶ್ರೀ ಜಿ ಕೃಷ್ಣಪ್ಪ ಅವರು ಆಯ್ಕೆಗೊಂಡಿದ್ದು ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಕಚೇರಿಯಲ್ಲಿ ಅವರ ಕಚೇರಿಯನ್ನು ಉದ್ಘಾಟಿಸಲಾಯಿತು.ಈ ಸಂದರ್ಭಲ್ಲಿ ಉಪಮುಖ್ಯಮಂತ್ರಿ ಶ್ರೀ ಡಿ ಕೆ ಶಿವಕುಮಾರ್

Read More »
error: Content is protected !!