
ಹಸಿವು ಮುಕ್ತ ದೇಶ ನಿರ್ಮಾಣದಲ್ಲಿ ಬಾಬೂಜಿ ಅವರ ಪಾತ್ರ ಅಪಾರ:ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ
ಚಿಕ್ಕಬಳ್ಳಾಪುರ:ದೇಶ ಹಸಿವಿನ ಸಂಕಷ್ಟದಲ್ಲಿದ್ದಾಗ ಹಸಿರು ಕ್ರಾಂತಿಗೆ ನಾಂದಿ ಹಾಡುವ ಮೂಲಕ ದೇಶದಲ್ಲಿ ಆಹಾರ ಧಾನ್ಯಗಳು ಸಮೃದ್ಧವಾಗಿ ಸಿಗುವಂತೆ ಮಾಡಿದವರು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನರಾಂ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಅವರು ತಿಳಿಸಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್








