
ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥೆಗೆ ಯುಗಾದಿ ಪುರಸ್ಕಾರ
ಸಾಹಿತ್ಯ,ಸಾಮಾಜಿಕ,ಶೈಕ್ಷಣಿಕ ಹೋರಾಟ ಮತ್ತು ಸದಾ ಸೇವೆಯಲ್ಲಿ ತೊಡಗಿಸಿ ಕೊಂಡಿರುವ ಡಾ.ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಸಂಸ್ಥೆಯ ಸೇವೆಯನ್ನು ಗುರುತಿಸಿ ಪೃಕೃತಿ ಧರ್ಮ ಪೀಠ ಟ್ರಸ್ಟ್ ವತಿಯಿಂದ ಇಂದು ಯುಗಾದಿ ಪುರಸ್ಕಾರವನ್ನು ನೀಡಿ ಗೌರವಿಸಲಾಯಿತು.ಸಂಸ್ಥೆಯು ಪರಿಸರ








