ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಸರ್ಕಾರಿ ಶಾಲೆಯಲ್ಲಿ ಅದ್ದೂರಿ 75ನೇ ಗಣರಾಜ್ಯೋತ್ಸವ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕು ಹಂಡಿತವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ಅದ್ದೂರಿಯಾಗಿ ಆಚರಿಸಲಾಯಿತು ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಆಶುಭಾಷಣ ಸ್ಪರ್ಧೆ, ಮಿಮಿಕ್ರಿ ಹಾಗೂ ಮಕ್ಕಳಿಂದ ಗಣರಾಜ್ಯೋತ್ಸವದ ಅರಿವು ಕಾರ್ಯಕ್ರಮ

Read More »

ರಾಷ್ಟ್ರೀಯ ಹಬ್ಬಗಳ ಸಮಿತಿಯಿಂದ ಶಿವಕುಮಾರ್ ಗೆ ಸನ್ಮಾನ

ಭದ್ರಾವತಿ:75ನೇ ಗಣರಾಜ್ಯೋತ್ಸವ ಅಂಗವಾಗಿಹಳೇನಗರದ ಕನಕಮಂಟಪ ಕ್ರೀಡಾಂಗಣದಲ್ಲಿ ತಾಲ್ಲೂಕು ಆಡಳಿತ,ರಾಷ್ಟ್ರೀಯ ಹಬ್ಬಗಳ ಸಮಿತಿ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಮಾಜ ಸೇವಾ ಕ್ಷೇತ್ರದ ಸಾಧನೆಗಾಗಿ ಶ್ರೀ ಬಸವೇಶ್ವರ ಧರ್ಮ ಸಂಸ್ಥೆ ಅಧ್ಯಕ್ಷ ಶಿವಕುಮಾರ್

Read More »

ಶೋಷಿತರ ಸಮಾವೇಶಕ್ಕೆ ಕೋಟೆನಗರಿ ಸಜ್ಜು

ಚಿತ್ರದುರ್ಗ:ಕಾಂತರಾಜ್ ವರದಿ ವಿವಿಧ ಹಕ್ಕೊತ್ತಾಯ ನಿರ್ಣಯ ಮಂಡನೆ! ಶೋಷಿತರ ಸಮಾವೇಶಕ್ಕೆ ಕೋಟೆನಗರಿ ಸಜ್ಜು. ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ ಇದೆ. 28ನೇ ತಾರೀಖು ಭಾನುವಾರ

Read More »

75ನೇ ಗಣರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ

ನರಗುಂದ-ತಾಲೂಕಿನ ಹುಣಸೀಕಟ್ಟಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕಲಕೇರಿ ಗ್ರಾಮದ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್,ಡೇಲ್‌ ಸಂಸ್ಥೆ ಹಾಗೂ ಪಂಚಾಯತ್‌ ರಾಜ್ಯ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೂಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳಿಗೆ ಗ್ರಾಮ

Read More »

ಶಿಕ್ಷಣ ಫೌಂಡೇಷನ್ ವತಿಯಿಂದ ಪ್ರಶಸ್ತಿ ಪ್ರಧಾನ

ನರಗುಂದ-ತಾಲೂಕಿನ ಹದಲಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಂಥಾಲಯದಲ್ಲಿ ಶಿಕ್ಷಣ ಫೌಂಡೇಷನ್, ಡೇಲ್‌ ಸಂಸ್ಥೆ ಹಾಗೂ ಪಂಚಾಯತ್‌ ರಾಜ್ಯ ಇಲಾಖೆಯ ಅಡಿಯಲ್ಲಿ ಅನುಷ್ಠಾನಗೂಂಡ ಗ್ರಾಮ ಡಿಜಿ ವಿಕಸನ ಕಾರ್ಯಕ್ರಮದ ಭಾಗವಾಗಿ ಶಾಲಾ ಮಕ್ಕಳಿಗೆ ಗ್ರಾಮ ಡಿಜಿ

Read More »

75 ನೇಯ ಗಣರಾಜ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿವಸ ಆಚರಣೆ

ಗದಗ:ಸಮೀಪದ ತಿಮ್ಮಾಪೂರ ಗ್ರಾಮದಲ್ಲಿ 75 ನೇಯ ಗಣರಾಜ್ಯೋತ್ಸವ ಹಾಗೂ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣನ ಬಲಿದಾನ ದಿವಸವನ್ನು ವಿವಿಧ ಸಂಘ ಸಂಸ್ಥೆಗಳು ಭಕ್ತಿ ಪೂರ್ವಕವಾಗಿ ಆಚರಿಸಿದರು.ಸಂಗೊಳ್ಳಿ ರಾಯಣ್ಣನ ಕಂಚಿನ ಪ್ರತಿಮೆ ಮುಂದೆ ಧ್ವಜಾರೋಹಣವನ್ನು ರೈತ

Read More »

ಕಲವಾಡಿ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಕಲವಾಡಿ ಗ್ರಾಮದಲ್ಲಿ ಅಕ್ಕಮಹಾದೇವಿ ಕಾಲೇಜು ಭಾಲ್ಕಿ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮ ಉದ್ಘಾಟನೆಯನ್ನು ಶ್ರೀ ಸಾಗರ್ ಖಂಡ್ರೆ ನೇರವೇರಿಸಿ ಯುವಕರು ಸಮಾಜ ಸೇವೆ ದೇಶ ಸೇವೆ

Read More »

ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿ ಆಯ್ಕೆ

ರಬಕವಿ-ಬನಹಟ್ಟಿ ಕರ್ನಾಟಕ ರಾಜ್ಯ ಅಕ್ಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ , ವಿಜಯಪುರ ಪರೀಕ್ಷಾ ಮಂಡಳಿ ಅಧ್ಯಕ್ಷರಾಗಿ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು,ಜಮಖಂಡಿಯ ಉಪನ್ಯಾಸಕರಾದ ಡಾಕ್ಟರ್ಶ್ರೀ ವಾಯ್.ವಾಯ್.ಕೊಕ್ಕನ್ನವರ ಇವರನ್ನು ಆಯ್ಕೆ ಮಾಡಿ ಕುಲಸಚಿವರು,ಮೌಲ್ಯಮಾಪನ ರವರು ಆದೇಶಿಸಿದ್ದಾರೆ.

Read More »

ಗಣರಾಜ್ಯೋತ್ಸವ ದಿನದಂದೇ ಗಣ್ಯರಿಂದ ರೈತ ಗೀತೆಗೆ ಅವಮಾನ:ಸಂಘಟನೆಗಳ ಆಕ್ರೋಶ

ವಿಜಯನಗರ/ಕೊಟ್ಟೂರು:ಪ್ರತಿ ವರ್ಷ ಜನವರಿ 26 ರಂದು ಗಣರಾಜ್ಯೋತ್ಸವದ ಪ್ರಯುಕ್ತ ಭಾರತದಾದ್ಯಂತ ಸರ್ಕಾರಿ ರಜಾ ದಿನ ಸಾಮಾನ್ಯವಾಗಿ ಪ್ರಾಥಮಿಕ,ಪ್ರೌಢ ಶಾಲೆಗಳಲ್ಲಿ,ಸರಕಾರಿ ಕಛೇರಿಗಳ ಒಕ್ಕೂಟದಿಂದ ಕಾರ್ಯಕ್ರಮವನ್ನು ಹಮ್ಮಿಕೊಳಲಾಗುವುದು ಈ ದಿನ ಬಹಳ ಮಹತ್ವವಾದದ್ದು,ಶ್ರೇಷ್ಠವಾದ ದಿನ‌,ಇಂತಹ ಪವಿತ್ರತೆ ಪಡೆದಿರುವ

Read More »

ಭದ್ರಾವತಿ ಶಾಸಕರಿಗೆ ಸಂಪುಟ ದರ್ಜೆಯ ಸ್ಥಾನ :ಕೆ.ಆರ್.ಐ.ಡಿ.ಎಲ್ ಅಧ್ಯಕ್ಷರಾಗಿ ಬಿ ಕೆ ಸಂಗಮೇಶ್ವರ್ ನೇಮಕ

ಶಿವಮೊಗ್ಗ: ಜಿಲ್ಲೆಯ ಸಚಿವ ಸ್ಥಾನದ ಪ್ರಭಲ ಆಕಾಂಕ್ಷಿಗಳಾಗಿದ್ದ ಇಬ್ಬರು ಕಾಂಗ್ರೆಸ್ ಶಾಸಕರಿಗೆ ನಿಗಮ ಮಂಡಳಿ ಅಧ‍್ಯಕ್ಷ ಸ್ಥಾನಗಳ ಜವಾಬ್ದಾರಿ ವಹಿಸುವ ಮೂಲಕ ಸಂಪುಟ ದರ್ಜೆಯ ಸ್ಥಾನಮಾನ ಕಲ್ಪಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ರವರು ಆದೇಶ ಹೊರಡಿಸಿದ್ದಾರೆ.ಭದ್ರಾವತಿ

Read More »
error: Content is protected !!