
ಶಿವಮೊಗ್ಗವನ್ನು ಮಾದರಿ ಜಿಲ್ಲೆಯಾಗಿ ರೂಪಿಸಲು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ:ಜಾನ್ ಬೆನ್ನಿ
ಭದ್ರಾವತಿ:ಶಿವಮೊಗ್ಗ ಜಿಲ್ಲೆಯ ಸಮಗ್ರ ಅಭಿವೃದ್ಧಿ ಹಾಗೂ ಮೂಲಭೂತ ಸೌಕರ್ಯ ಕಲ್ಪಿಸುವ ಮೂಲಕ ಶಿವಮೊಗ್ಗ ಜಿಲ್ಲೆಯನ್ನು ಮಾದರಿ ಜಿಲ್ಲೆಯಾಗಿ ರೂಪಿಸಬೇಕೆಂಬ ಮಹತ್ವಕಾಂಕ್ಷಿಯೊಂದಿಗೆ ನಾಗರಿಕರ ಒತ್ತಸೆಯಂತೆ ಈ ಬಾರಿಯ ಲೋಕಸಭಾ ಚುನಾವಣೆ 2024 ರಲ್ಲಿ ಶಿವಮೊಗ್ಗ ಲೋಕಸಭಾ








