
ಸದೃಢ ಭಾರತಕ್ಕಾಗಿ ಬಿಜೆಪಿ ಪಕ್ಷವನ್ನು ಗೆಲ್ಲಿಸಿ:ಉಮೇಶ್ ಜಾಧವ್
ಸೇಡಂ:ಸದೃಢ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಭಾರತೀಯ ಜನತಾ ಪಕ್ಷಕ್ಕೆ ಹೆಚ್ಚಿನ ಮತಗಳನ್ನು ನೀಡುವ ಮೂಲಕ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಬೇಕು ಎಂದು ಸಂಸದ ಉಮೇಶ ಜಾಧವ ಮನವಿ ಮಾಡಿದರು.ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಗುರುವಾರ ಕರೆಯಲಾಗಿದ್ದ








