ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಹಗರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಹುಟ್ಟು ಹಬ್ಬದ ಆಚರಣೆ

ಹಾಸನ ಜಿಲ್ಲೆಯ ಹಗರೆಯಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ 49ನೇ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ನಡೆಸಲಾಯಿತು. ಸುಮಾರು ಒಂದೂವರೆ ಸಾವಿರ ಅಭಿಮಾನಿಗಳಿಗೆ ಪುನೀತ್ ರಾಜಕುಮಾರ್ ರವರು ಇಷ್ಟಪಡುತ್ತಿದ್ದ ಸಿಹಿ ತಿನಿಸುಗಳನ್ನು ಹಂಚಿದರು.ಒಟ್ಟಾರೆ ಕಾರ್ಯಕ್ರಮದ ನೇತೃತ್ವವನ್ನು

Read More »

ಪುನೀತ್ ರಾಜಕುಮಾರ ಹುಟ್ಟು ಹಬ್ಬದ ಅಂಗವಾಗಿ ಪಕ್ಷಿಗಳಿಗೆ ಅರವಟ್ಟಿಗೆ ಕಾರ್ಯಕ್ರಮ

ಸಿಂಧನೂರು ನಗರದ ಅಮರ ಶ್ರೀ ಆಲದ ಮರದ ಹತ್ತಿರ ವನಸಿರಿ ಫೌಂಡೇಶನ್ (ರಿ).ರಾಜ್ಯ ಘಟಕದ ವತಿಯಿಂದ ಕರ್ನಾಟಕ ರತ್ನ,ನಗುಮುಖದ ಒಡೆಯ ಡಾ.ಪುನೀತ್ ರಾಜಕುಮಾರ ಅವರ ಹುಟ್ಟು ಹಬ್ಬದ ಅಂಗವಾಗಿ ಪ್ರಾಣಿ ಪಕ್ಷಿಗಳಿಗೆ ಗುಟುಕು ನೀರಿನ

Read More »

ಶಾಲೆಗೆ 1 ಲಕ್ಷ ಬೆಲೆ ಬಾಳುವ ಆಟದ ಸಾಮಗ್ರಿಗಳನ್ನುನೀಡಿದ ಪೀಪಲ್ ಫಾರ್ ಪೀಪಲ್ ಸಂಸ್ಥೆ

ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸುಂಕದಗದ್ದೆ ಶಾಲೆಗೆ ಪೀಪಲ್ ಫಾರ್ ಪೀಪಲ್ ಸಂಸ್ಥೆಯ ಹೆಸರಾಂತ ವೈದ್ಯರಾದ ಡಾ.ಅರ್ಜುನ್ ಹಾಗೂ ಡಾ.ಸುನೀತಾ ಮೇಡಂ ರವರು 1 ಲಕ್ಷ ಬೆಲೆ ಬಾಳುವ ಆಟದ ಸಾಮಗ್ರಿಗಳನ್ನು ನೀಡಿದ್ದಾರೆ.ಈ ಶಾಲೆಯ

Read More »

ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ನೋಟಿನಲ್ಲಿ ಹರಕೆ

ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ಯಲ್ಲಮ್ಮ ದೇವಸ್ಥಾನದ ಹುಂಡಿಯಲ್ಲಿಅತ್ತೆ ಸಾಯುವ ಹರಕೆ ಆಯ್ತು ಈಗ ಪಿಯುಸಿ ವಿದ್ಯಾರ್ಥಿ ಒಬ್ಬರು ಪರೀಕ್ಷೆಯಲ್ಲಿ ಪಾಸ್ ಮಾಡುವಂತೆ ನಾಗಾವಿ ಯಲ್ಲಮ್ಮ ದೇವಿಗೆ ಹರಕೆ ಹೊತ್ತು ಹುಂಡಿಗೆ ಹಣ

Read More »

ವಾಡಿ ಪಟ್ಟಣದ ರೈಲ್ವೆ ನಿಲ್ದಾಣದಲ್ಲಿ ರೈಲು ಹಳಿ ಚಿದ್ರ; ನೆಲಕ್ಕುರುಳಿದ ಗೂಡ್ಸ್

ಕಲಬುರಗಿ:ಭಾರ ತಾಳಲಾರದೇ ರೈಲು ಹಳಿ ಛಿದ್ರಗೊಂಡು ಗೂಡ್ಸ್ ಗಾಡಿ ನೆಲಕ್ಕುರುಳಿದ ಘಟನೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ರೈಲು ನಿಲ್ದಾಣದಲ್ಲಿ ಮಾ.14 ರಂದು ರಾತ್ರಿ 10 ಗಂಟೆ ಸುಮಾರಿಗೆ ಜರುಗಿದೆ.ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.ಸಿಕಂದ್ರಾಬಾದನಿಂದ

Read More »

ತಾಜಸುಲ್ತಾನಪೂರ ಗ್ರಾಮದಲ್ಲಿ ಕೂಸಿನ ಮನೆ ಉದ್ಘಾಟನೆ

ಕಲಬುರಗಿ:ತಾಜಸುಲ್ತಾನಪೂರ ಗ್ರಾಮದಲ್ಲಿ 15ನೇ ಹಣಕಾಸು ಯೋಜನೆ ಹಾಗೂ ಗ್ರಾಮ ಪಂಚಾಯತ ನಿಧಿಯಲ್ಲಿ ಡಿಜಿಟಲ್ ಗ್ರಂಥಾಲಯ ಮತ್ತು ಕೂಸಿನ ಮನೆಯ ಉದ್ಘಾಟನೆ ನೆರವೇರಿತು. ಉದ್ಘಾಟನೆಯನ್ನು ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ‌ ಅವರು ನೇರವೇರಿಸಿ ನಂತರ

Read More »

ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಸಿ.ಎಸ್.ಚಂದ್ರ ಭೂಪಾಲ ಅಧಿಕಾರ ಸ್ವೀಕಾರ

ಶಿವಮೊಗ್ಗ:ಕರ್ನಾಟಕ ಸರ್ಕಾರದ ಐತಿಹಾಸಿಕ 05ಗ್ಯಾರಂಟಿ ಯೋಜನೆಗಳಾದ ಶಕ್ತಿ,ಗೃಹ ಜ್ಯೋತಿ,ಅನ್ನಭಾಗ್ಯ,ಗೃಹಲಕ್ಷ್ಮೀ ಮತ್ತು ಯುವನಿಧಿ ಯೋಜನೆಗಳ ಅನುಷ್ಠಾನ ಜಿಲ್ಲಾ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರಾದಸಿ.ಎಸ್.ಚಂದ್ರ ಭೂಪಾಲರವರುಕರ್ನಾಟಕ ಸರ್ಕಾರದ ಆದೇಶದಂತೆ ಶುಕ್ರವಾರಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿಅಪರ ಜಿಲ್ಲಾಧಿಕಾರಿಗಳಾದ ಸಿದ್ಧಲಿಂಗರೆಡ್ಡಿ ಅವರಿಂದ ಜಿಲ್ಲಾಗ್ಯಾರಂಟಿ

Read More »

ಚುನಾವಣೆ ನಿಮಿತ್ತ ಸೇನಾಪಡೆ ಹಾಗೂ ಪೊಲೀಸ್ ಪಥಸಂಚಲನ

ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದಲ್ಲಿ 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ವಿಕಾಸ್ ಲಮಾಣಿ ಸರ್ಕಲ್ ಇನ್ಸ್ ಪೆಕ್ಟರ್ ಮತ್ತು ಗೀತಾಂಜಲಿ ಸಿಂಧೆ ಪಿಎಸ್ಐ ನೇತೃತ್ವದಲ್ಲಿ ಇಂದು ಚುನಾವಣಾ ಭದ್ರತೆಗೆ ನಿಯೋಜನಗೊಂಡ ಅರೆ ಸೇನಾಪಡೆ ಹಾಗೂ

Read More »

ಪ್ರಾಣಿಪಕ್ಷಿಗಳ ಉಳಿವಿಗಾಗಿ ಗುಟುಕು ನೀರಿನ ಅಭಿಯಾನ ಕೈಗೊಂಡ ವನಸಿರಿ ಫೌಂಡೇಶನ್ ಕಾರ್ಯ ಶ್ಲಾಘನೀಯ:PSI ದಾದಾವಲಿ

ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬಳಗಾನೂರ ಪಟ್ಟಣದ ಪೋಲಿಸ್ ಠಾಣೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ಮಸ್ಕಿ ತಾಲೂಕ ಘಟಕ ಹಾಗೂ ಪೋಲಿಸ್ ಇಲಾಖೆ ಸಹಯೋಗದೊಂದಿಗೆ ಹಕ್ಕಿ ಪಕ್ಷಿಗಳಿಗೆ ಗುಟುಕು ನೀರಿನ ಅರವಟ್ಟಿಗೆ ಅಭಿಯಾನ ಕಾರ್ಯಕ್ರಮ

Read More »

ಅರಕಲಗೂಡು ಆರಕ್ಷಕರಿಂದ ಹೀಗೊಂದುಜನ ಮೆಚ್ಚುವ ಕಾರ್ಯ

ಮಾನವೀಯತೆ ಮೆರೆದ ಅರಕಲಗೂಡು ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಪ್ರಕಾಶ್,ನಿಜಗುಣ ಮತ್ತು ತಂಡ ಬಹುತೇಕ ಪೊಲೀಸರೇ ಸರಿ ಇಲ್ಲ ಎನ್ನುವ ಈ ಕಾಲದಲ್ಲಿ ಕೊಳ್ಳೇಗಾಲದಿಂದ ಕೆಲಸ ಅರಸಿ ಬಂದುಸುಮಾರು ಎರಡು ಮೂರು ದಿನಗಳಿಂದ ಊಟ

Read More »
error: Content is protected !!