
ಆಪತ್ಪಾಂಧವನಾಗಿ ಬಂದ ಅಖಿಲ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಯುವ ಘಟಕ ಅಧ್ಯಕ್ಷ ಅನ್ವರ್ ಪತ್ತೆಸಾಬ್ ಅವಟಿ
ವಿಜಯಪುರ ಜಿಲ್ಲೆಯ ತಾಳಿಕೋಟಿ ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ವಿಶೇಷ ಚೇತನ ಮಹಿಳೆಯರಿಗೆ ಬರುವ ಪಿಂಚಣಿ ಹಣ ಜಮೆ ಆಗಿಲ್ಲವೆಂದು ಸಮಸ್ಯೆಯನ್ನು ತೆಗೆದುಕೊಂಡು ಬಂದಾಗ ತಹಸೀಲ್ದಾರ್ ಕಚೇರಿಯಲ್ಲಿ ಸಿಬ್ಬಂದಿ ವರ್ಗವು ಊಟಕ್ಕೆ ಹೋದವರು ಮೂರುವರೆ








