
ಗೂಳೂರು ಶ್ರೀ ಗಣೇಶ ಗ್ರಾಮಾಂತರ ಸಂಯುಕ್ತ ಪದವಿ ಪೂರ್ವ ಕಾಲೇಜು, ದ್ವಿತೀಯ ಪಿಯುಸಿಯ ಉತ್ತಮ ಫಲಿತಾಂಶ : 93% ಕಲಾ ಮತ್ತು ವಾಣಿಜ್ಯ ವಿದ್ಯಾರ್ಥಿಗಳ ಸಾಧನೆ
ತುಮಕೂರು ಜಿಲ್ಲೆ ತುಮಕೂರು ತಾಲ್ಲೂಕಿನ ಗೂಳೂರು ಶ್ರೀ ಸಿದ್ದಗಂಗಾ ವಿದ್ಯಾ ಸಂಸ್ಥೆಯ ಶ್ರೀ ಗಣೇಶ ಗ್ರಾಮಾಂತರ ಸಂಯುಕ್ತ ಪದವಿ ಪೂರ್ವ ಕಾಲೇಜು ಬಡ ಮಕ್ಕಳಿಗೆ ಒಳ್ಳೆಯ ವಿದ್ಯಾಭ್ಯಾಸ ನೀಡುತ್ತಿದ್ದು ಸ್ವಾಮೀಜಿಯವರು ಒಳ್ಳೆಯ ಅವಕಾಶವನ್ನು ಕಲ್ಪಿಸಿದ್ದಾರೆ.








