ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸ್ಥಳೀಯ ಸುದ್ದಿ

ಅಹವಾಲು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಿದ ಶಾಸಕರು

ವಿಜಯನಗರ ಜಿಲ್ಲೆಯ ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ದಿ 10-2-24 ರಂದು ಮಾನ್ಯಶಾಸಕರು ಮಧ್ಯಾಹ್ನದಿಂದ ರಾತ್ರಿವರೆಗೂ ಹಳ್ಳಿಗಳ ಜನರ ಅಹವಾಲು ಆಲಿಸಿ ಸ್ಥಳದಲ್ಲಿಯೇ ಬಗೆಹರಿಸಿ ದಿನವಿಡೀ ಬಿಡುವು ಇಲ್ಲದೇ ವಿವಿಧ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಡಾ.ಶ್ರೀನಿವಾಸ್.ಎನ್.ಟಿ. ಅವರು ಕ್ಷೇತ್ರದ

Read More »

ಸ್ವಾಮಿನಾರಾಯಣ ಗುರುಕುಲ ಅಂತರಾಷ್ರ್ಟೀಯ ವಿದ್ಯಾಸಂಸ್ಥೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ

ಕಲಬುರಗಿ:ಇಲ್ಲಿನ ಏರ್ ಪೋರ್ಟ್ ರಸ್ತೆಯಲ್ಲಿರುವ ಸ್ವಾಮಿನಾರಾಯಣ ಗುರುಕುಲ ಅಂತರಾಷ್ಟ್ರೀಯ ವಿದ್ಯಾಸಂಸ್ಥೆ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಪರಮಪೂಜ್ಯ

Read More »

ನಾಡಬಾಂಬ್ ಸ್ಫೋಟ,ವಿಧಿವಿಜ್ಞಾನ ಸಿಬ್ಬಂದಿಗಳಿಂದ ಸ್ಥಳ ಪರಿಶೀಲನೆ

ಮುಂಡಗೋಡ:ಬಾಚಣಕಿಯಲ್ಲಿ ನಾಡಬಾಂಬ್ಸ್ಪೋಟಗೊಂಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ಮಟ್ಟದ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮಜ್ಜಗೇರಿ ಗ್ರಾಮದ ಭರಮಣ್ಣ ಭೋವಿ (52) ವೃತ್ತಿಯಲ್ಲಿ ರೈತರಾಗಿದ್ದು,ಗುರುವಾರ ಬಾಚಣಕಿ ಕೆರೆಯ ಹತ್ತಿರ ಕುರಿ ಮೇಯಿಸಲು

Read More »

ಪ್ರಕಟಣೆ

ಆತ್ಮೀಯರೇPUC ಪಾಸ್ ಮಾಡಿರುವ ತಮ್ಮ ಪರಿಚಿತ ಮಕ್ಕಳು ಯಾರಾದರೂ 2024-25 ನೇ ಸಾಲಿನಲ್ಲಿ D Ed ಮಾಡಲು ಬಯಸಿದರೆ,ಅವರಿಗೆ ಊಟ,ವಸತಿ,ಪಠ್ಯ ಪುಸ್ತಕ ಹಾಗೂ ಬರೆಯುವ ನೋಟ್ ಪುಸ್ತಕ,ಫೈಲ್, ಲೇಖನಿ,ಉಚಿತ ಟಿ ಇ ಟಿ ತರಬೇತಿ,spoken

Read More »

“ಕರ್ನಾಟಕ ಜನ ಸೇವಾ ಚಾರಿಟೇಬಲ್ ಟ್ರಸ್ಟ್” ಪದಾಧಿಕಾರಿಗಳ ಮೊದಲ ಸಭೆ

ತುಮಕೂರು:ಪಾವಗಡ ತಾಲೂಕಿನ ಯ.ನಾ.ಹೊಸಕೋಟೆ ಹೋಬಳಿಯ ನಗರದ ಹೊರ ವಲಯದಲ್ಲಿ ಮೊದಲ ಸಭೆಯನ್ನು ಟ್ರಸ್ಟ್ ನ ಗೌರವ ಅಧ್ಯಕ್ಷರಾದ ಬಿ ಹೊಸಹಳ್ಳಿ ಮಲ್ಲಿಕಾರ್ಜುನ ಮತ್ತು ಟ್ರಸ್ಟ್ ನ ಅಧ್ಯಕ್ಷರಾದ ಭೀಮನಕುಂಟೆ ರಾಮಾಂಜಿನಪ್ಪ ನವರ ಅಧ್ಯಕ್ಷತೆಯಲ್ಲಿ ಮೊದಲ

Read More »

ಶಾಸಕ‌ ಅಲ್ಲಮಪ್ರಭು ಪಾಟೀಲ ವಿರುದ್ಧ ಸುಳ್ಳು ಆರೋಪ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ವಿರುದ್ಧ ಮಾಜಿ ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಅವರು ಮಾಡುತ್ತಿರುವ ಆರೋಪಗಳು ಶುದ್ಧ ಸುಳ್ಳು ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ ಓಂಕಾರ ವಠಾರ ಹೇಳಿದರು.ಈ

Read More »

ಬಿಜೆಪಿಯ ಆರೋಪ ಸತ್ಯಕ್ಕೆ ದೂರವಾದ ವಿಚಾರ

ಕಲಬುರಗಿ:ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರ ವಿರುದ್ಧ ಬಿಜೆಪಿ ನಾಯಕರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ.ಅವರ ಸುಳ್ಳು ಆರೋಪಗಳು ಸತ್ಯಕ್ಕೆ ದೂರವಾದ ವಿಚಾರ ಎಂದು ತಾಜ ಸುಲ್ತಾನಪುರ ಮಾಜಿ ಗ್ರಾಮ ಪಂಚಾಯತ ಅಧ್ಯಕ್ಷ ಸುನೀಲ

Read More »

ತಾಲೂಕು ಆಡಳಿತವತಿಯಿಂದ ಕಾಯಕ ಶರಣರ ದಿನಾಚರಣೆ

ವಿಜಯನಗರ ಜಿಲ್ಲೆ ಕೊಟ್ಟೂರಿನಲ್ಲಿ ಫೆಬ್ರವರಿ 10 ರಂದು ತಾಲೂಕು ಆಡಳಿತವತಿಯಿಂದ ಕಾಯಕ ಶರಣರ ದಿನಾಚರಣೆ ಸರಳವಾಗಿ ಆಚರಣೆ ಮಾಡಲಾಯಿತು.ಈ ಸಂದರ್ಭದಲ್ಲಿ ಒಂದು ಶ್ರೇಷ್ಠ ಯುಗದಲ್ಲಿ ಬಸವಣ್ಣನವರ ಅನುಯಾಯಿಗಳಾಗಿ ಎಲ್ಲಾ ಸಮುದಾಯ ಜಾತಿ ಜನಾಂಗದ ಶಿವಶರಣರು

Read More »

ರೋಗವನ್ನು ಗುಣಪಡಿಸುವುದರ ಜೊತೆಗೆ ಶಮನಮಾಡಬೇಕು:ಪ್ರೊ ಅಲಿ ರಜಾ ಮೂಸ್ವಿ

ಕಲಬುರಗಿ:ಚಿಕಿತ್ಸೆಯಿಂದ ಮತ್ತು ಔಷಧಿಗಳಿಂದ ರೋಗವನ್ನು ಗುಣಪಡಿಸಬಹುದು.ಅದರ ಜೊತೆಗೆ ರೋಗ ಶಮನ ಕೂಡ ಅವಶ್ಯ.ಶಮನಕ್ಕೆ ಆತ್ಮ ಸ್ಥೈರ್ಯ ಮತ್ತು ಮಾನವ ಸ್ಪರ್ಶ ಬೇಕು ಎಂದು ಕೆಬಿಎನ್ ವಿವಿ ಉಪಕುಲಪತಿ ಪ್ರೊ ಅಲಿ ರಜಾ ಮೂಸ್ವಿ ಹೇಳಿದರು.ಖಾಜಾ

Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ ಗಡಿನಾಡ ಉತ್ಸವ ಕಾರ್ಯಕ್ರಮ

ಹನೂರು:ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕನ್ನಡ ಮತ್ತು ಸಂಸ್ಕೃತಿ ಮತ್ತು ಕನ್ನಡ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರ ಸಹಯೋಗದೊಂದಿಗೆ ಗಡಿನಾಡು ಕನ್ನಡ ಉತ್ಸವ ಕಾರ್ಯಕ್ರಮ ಮಲೈ

Read More »
error: Content is protected !!