ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದೇಶ-ವಿದೇಶ

ಪಾಕಿಸ್ತಾನದ ರಾಜಧಾನಿಗೇ ನುಗ್ಗಿದ ಭಾರತ, ಇಸ್ಲಮಾಬಾದ್, ಲಾಹೋರ್ ಮೇಲೆ ವಾಯುದಾಳಿ

ನವದೆಹಲಿ : ಎಲ್​ಒಸಿಯಲ್ಲಿ ಪಾಕಿಸ್ತಾನದ ಸೇನೆ ದಾಳಿ ನಡೆಸಿ 16 ಜನರನ್ನು ಕೊಂದಿತ್ತು. ಅದಕ್ಕೆ ಪ್ರತಿಯಾಗಿ ಭಾರತ ಪಾಕಿಸ್ತಾನದ ಲಾಹೋರ್​​ನಲ್ಲಿ ಪಾಕಿಸ್ತಾನದ ವಾಯು ರಕ್ಷಣಾ ಮೂಲ ಸೌಕರ್ಯದ ಮೇಲೆ ದಾಳಿ ನಡೆಸಿ ನಾಶಪಡಿಸಿತ್ತು. ಹಾಗೇ,

Read More »

ಭಾರತದ ಆಪರೇಷನ್ ಸಿಂಧೂರ್ ನಡೆದಿದ್ದು ಹೇಗೆ? ಪಾಕಿಸ್ತಾನದಲ್ಲಿದ್ದ ಉಗ್ರನೆಲೆಗಳ ಧ್ವಂಸಕ್ಕೆ ಸೇನೆಗಳ ಜಂಟಿ ಕಾರ್ಯಾಚರಣೆ ಹೇಗಿತ್ತು

ಕಾಶ್ಮೀರ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಪ್ರತೀಕಾರವಾಗಿ ಭಾರತ ಬುಧವಾರ “ಆಪರೇಷನ್ ಸಿಂಧೂರ್” ಕಾರ್ಯಾಚರಣೆ ಕೈಗೊಂಡಿದೆ. ಆಪರೇಷನ್ ಸಿಂಧೂರ್:ಉಗ್ರರು ಭಾರತದ ಹಿಂದೂ ಮಹಿಳೆಯರ ಕುಂಕುಮ ಅಳಿಸಿದ್ದಕ್ಕೆ ಭಾರತವು ಪ್ರತೀಕಾರ ತೀರಿಸಿಕೊಂಡಿದೆ. ಅದಕ್ಕೆ ಆಪರೇಷನ್ ಸಿಂಧೂರ್ ಎಂದು

Read More »

೩೩ ವರ್ಷಗಳಿಂದ ಬಿಎಸ್‌ಎಫ್‌ನಲ್ಲಿ ಸೇವೆ, ಶನಿವಾರ ಬಳಗಾನೂರಕ್ಕೆ ಪಾರ್ಥಿವ ಶರೀರ

ಬಿಎಸ್‌ಎಫ್ ಯೋಧ ಹೃದಯಾಘಾತದಿಂದ ಸಾವು ವಿಜಯಪುರ ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಳಗಾನೂರ ಗ್ರಾಮದ ಬಿಎಸ್‌ಎಫ್ ಯೋಧ ಸಿದ್ದಪ್ಪ ಮಾದರ ಅವರು ಗುರುವಾರರಂದು ಅಸ್ಸಾಂ ರಾಜ್ಯದ ಅಥರ್ಗಾ ತ್ರಿಪುರಾದಲ್ಲಿ ಸೇವೆಯಲ್ಲಿರುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕಳೆದ ೩೩

Read More »

ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನ ಗೆದ್ದ ನಕ್ಷ ಮೆಟ್ಯಾಲ್

ಬೆಳಗಾವಿ/ ಬೈಲಹೊಂಗಲ: ಪಂಜಾಬ್ ನಲ್ಲಿ ಆಯೋಜಿಸಿದ್ದ ರಾಷ್ಟ್ರ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಬೈಲಹೊಂಗಲದ ತಿರಂಗಾ ಕರಾಟೆ ಅಕಾಡೆಮಿ ಕರಾಟೆ ಪಟುಗಳು ಅತ್ಯುತ್ತಮ ಪ್ರದರ್ಶನ ನೀಡಿ ಭರ್ಜರಿ ಪದಕ ಬೇಟೆಯಾಡಿಯಾಡಿದ್ದು ಬೈಲಹೊಂಗಲ ಪಟ್ಟಣದ ಪ್ರಭು ನಗರದ

Read More »

ಬರೋಬ್ಬರಿ 95 ವರ್ಷಗಳ ಬಳಿಕ ದೇಶದಾದ್ಯಂತ ಜಾತಿ ಗಣತಿ ಕೇಂದ್ರ ಸರ್ಕಾರದ ನಿರ್ಧಾರ

ನವದೆಹಲಿ: ಬಹುದೊಡ್ಡ ರಾಜಕೀಯ ಪರಿಣಾಮ ಉಂಟು ಮಾಡುವ ತೀರ್ಮಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಮುಂದಿನ ದಶಕದ ಜನಗಣತಿಯೊಂದಿಗೆ ಜಾತಿ ಗಣತಿ ನಡೆಸಲು ತೀರ್ಮಾನಿಸಿದೆ. ಸ್ವಾತಂತ್ರ್ಯದ ನಂತರ, ದೇಶದಾದ್ಯಂತ ಜಾತಿ

Read More »

ಫೋನ್ ಕಸಿದುಕೊಂಡ ಶಿಕ್ಷಕಿಯ ಜಡೆ ಹಿಡಿದು ಚಪ್ಪಲಿಯಲ್ಲಿ ಬಾರಿಸಿದ ವಿದ್ಯಾರ್ಥಿನಿ

ಶಾಲೆಗೆ ಫೋನ್ ನೋ ಎಂಟ್ರಿ ಎಂದ ಶಿಕ್ಷಕಿಗೆ ಚಪ್ಪಲಿಯಲ್ಲಿ ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿನಿ…! ಆಂಧ್ರಪ್ರದೇಶ: ಮಕ್ಕಳಿಗೆ ವಿದ್ಯೆ ಕಲಿಸಿ, ಬದುಕಿನ ಮಾರ್ಗ ತೋರಿಸುವ ಶಿಕ್ಷಕನ್ನು ದೇವರೆಂದು ಗೌರವಿಸಲಾಗುತ್ತದೆ, ಆದರೆ ಇಲ್ಲೊಬ್ಬಳು ವಿದ್ಯಾರ್ಥಿನಿ ತನ್ನ ಚಪ್ಪಲಿಯಲ್ಲೇ

Read More »

IPL 2025: ತವರಿನಲ್ಲಿ ಗೆದ್ದು 14 ವರ್ಷಗಳ ವನವಾಸ ಅಂತ್ಯಗೊಳಿಸಿದ ಆರ್​ಸಿಬಿ

ಆರ್‌ಸಿಬಿ ಇದುವರೆಗೆ ಐಪಿಎಲ್ ಚಾಂಪಿಯನ್ ಆಗಿಲ್ಲದಿರಬಹುದು. ಆದರೆ ಈ ಸೀಸನ್​ನಲ್ಲಿ ತಂಡ ಆಡುತ್ತಿರುವ ರೀತಿಯನ್ನು ನೋಡಿದರೆ, ಈ ಬಾರಿ ಟ್ರೋಫಿ ಗೆಲ್ಲುವ ಸಾಧ್ಯತೆಗಳು ಹೆಚ್ಚಿವೆ. ಏಪ್ರಿಲ್ 24 ರಂದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು

Read More »

ಪಹಲ್ಗಾಮ್ ಭಯೋತ್ಪಾದಕ ದಾಳಿ: ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ

ಶ್ರೀನಗರ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಶ್ರೀನಗರಕ್ಕೆ ಆಗಮಿಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಪ್ರಿಲ್ 22ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ

Read More »

ಇಸ್ರೋ ಮಾಜಿ ಅಧ್ಯಕ್ಷ ಕೆ ಕಸ್ತೂರಿರಂಗನ್ ನಿಧನ

ಬೆಂಗಳೂರು : ಇಸ್ರೋ (ISRO) ಮಾಜಿ ಅಧ್ಯಕ್ಷ, ಪದ್ಮಶ್ರೀ ಕೆ. ಕಸ್ತೂರಿರಂಗನ್ (K.Kasturirangan) (84) ವಿಧಿವಶರಾಗಿದ್ದಾರೆ. ಅನಾರೋಗ್ಯಕ್ಕೆ ಒಳಗಾಗಿದ್ದ ಕೆ. ಕಸ್ತೂರಿರಂಗನ್ ಅವರು ಬೆಂಗಳೂರಿನ ತಮ್ಮ ನಿವಾಸದಲ್ಲಿ ಇಂದು ಬೆಳ್ಳಗ್ಗೆ 10.43ಕ್ಕೆ ಕೊನೆಯುಸಿರು ಎಳೆದಿದ್ದಾರೆ.

Read More »

ಮತ್ತೆ ಬಾಲ ಬಿಚ್ಚಿದ ಉಗ್ರರು : ಕಾಶ್ಮೀರದಲ್ಲಿ ಉಗ್ರರ ಗುಂಡಿನ ದಾಳಿಗೆ ಶಿವಮೊಗ್ಗ ಉದ್ಯಮಿ ಬಲಿ

ಜಮ್ಮು-ಕಾಶ್ಮೀರದ ಪಹಲ್ಗಾಮ್‌ದಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ನಡೆದ ಉಗ್ರರ ಗುಂಡಿನ ದಾಳಿಯಲ್ಲಿ ಶಿವಮೊಗ್ಗದ ರಿಯಲ್ ಎಸ್ಟೇಟ್ ಉದ್ಯಮಿ ಮೃತಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ, ಮಂಜುನಾಥ್ ಮೃತ ದುರ್ದೈವಿ. ಉದ್ಯಮಿ ಮಂಜುನಾಥ ಅವರ ಪತ್ನಿ ಪಲ್ಲವಿ ಮತ್ತು

Read More »