
ಗೋವಾದ ಬಿಚ್ಚೋಲಿಯಲ್ಲಿ 16 ನೇ ಬಾರಿಗೆಕನ್ನಡಿಗರ ಸಾಂಸ್ಕೃತಿಕ ಸಮ್ಮೇಳನ ಮಾಡಲು ನಿರ್ಣಯ
2025ರ ಡಿಸೆಂಬರ್ 7 ಭಾನುವಾರದಂದು ಗೋವಾದ ಬಿಚ್ಚೋಲಿಯಂನ ಹೀರಾಬಾಯಿ ಸಭಾಂಗಣದಲ್ಲಿಶ್ರೀ ಹನುಮಂತಪ್ಪ ರೆಡ್ಡಿ ಶಿರೂರು ಅವರ ಅಧ್ಯಕ್ಷತೆಯಕರ್ಮಭೂಮಿ ಕನ್ನಡ ಸಂಘ ಬಿಚ್ಚೋಲಿಯಂಮತ್ತು ಮಹೇಶ್ ಬಾಬು ಸುರ್ವೆ ಸಂಚಾಲಕತ್ವದ ಕರ್ನಾಟಕ ಜಾಗೃತಿ ವೇದಿಕೆ ಬೆಂಗಳೂರು ಸಂಸ್ಥೆ








