
ಪಹಲ್ಗಾಮ್ ಭಯೋತ್ಪಾದಕ ದಾಳಿ: ಗಾಯಾಳುಗಳನ್ನು ಭೇಟಿಯಾದ ರಾಹುಲ್ ಗಾಂಧಿ
ಶ್ರೀನಗರ: ಲೋಕಸಭಾ ವಿಪಕ್ಷ ನಾಯಕ ರಾಹುಲ್ ಗಾಂಧಿ ಶುಕ್ರವಾರ ಶ್ರೀನಗರಕ್ಕೆ ಆಗಮಿಸಿ ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಎಪ್ರಿಲ್ 22ರಂದು ನಡೆದಿದ್ದ ಭಯೋತ್ಪಾದಕ ದಾಳಿಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ








