
ಅಭ್ಯರ್ಥಿಗಳ ಅಸಮಾಧಾನಕ್ಕೆ ಬಂಡಾಯಕ್ಕೆ ಒಂದೇ ಮಾತು ಹಮ್ ದೇಖಲೆಂಗೆ
ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷವು ಕರ್ನಾಟಕದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ನಿಟ್ಟಿನಲ್ಲಿ ಈಗಾಗಲೇ ರಣಕಲಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಆ ನಿಟ್ಟಿನಲ್ಲಿ ಹಲವು ಕಡೆ ಅಸಮಾಧಾನ ಮತ್ತು ಬಂಡಾಯದ ಅಲೆಯನ್ನು







