
ನನ್ನ ಅವಧಿಯಲ್ಲಿ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇನೆ: ಶಾಸಕ ವೆಂಕಟರಮಣಪ್ಪ
ತುಮಕೂರು/ಪಾವಗಡ ತಾಲೂಕಿನ ಯರಪಾಳ್ಯ ಗ್ರಾಮದಲ್ಲಿ ಶ್ರೀಮತಿ ಮತ್ತು ಶ್ರೀ ವೈ ಇ ರಂಗಯ್ಯ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಯೋಗದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ವಾರ್ಷಿಕ ಶಿಬಿರವನ್ನು ಕಾಲೇಜಿನ ಘಟಕ 1 ಮತ್ತು








