
ಕಾಡಂಚಿನ ಗ್ರಾಮಗಳಿಗೆ ಜಿಯೋ ನೆಟ್ವರ್ಕ್ ಸೇವೆಗೆ ಶಾಸಕ ಎಂ ಆರ್ ಮಂಜುನಾಥ್ ಚಾಲನೆ
ಹನೂರು :ಕಾಡಂಚಿನ ಭಾಗದಲ್ಲಿ ನೆಟ್ವರ್ಕ್ ಸಮಸ್ಯೆ ತಲೆದೂರುತ್ತಿದ್ದು ಈ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸದಾಗಿ ಜಿಯೋ ನೆಟ್ವರ್ಕ್ ಅನ್ನು ಅಳವಡಿಸಿರುವುದು ಸಂತೋಷದ ವಿಷಯ ಎಂದು ಶಾಸಕ ಎಂ ಆರ್ ಮಂಜುನಾಥ್ ಹೇಳಿದರು.ತಾಲೂಕಿನ ಕಾಡಂಚಿನ