
ಹಗರಣಗಳ ವಿರುದ್ಧದ ಮೈಸೂರು ಚಲೋ ಬೃಹತ್ ಪಾದಯಾತ್ರೆ
ಬೆಂಗಳೂರು:ಭ್ರಷ್ಟ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧದ ಮೈಸೂರು ಚಲೋ ಬೃಹತ್ ಪಾದಯಾತ್ರೆಯ ಉದ್ಘಾಟನೆಯು ಸಹಸ್ರಾರು ಸಂಖ್ಯೆಯಲ್ಲಿ ನೆರೆದಿದ್ದ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ಜರುಗಿತು. ಈ ಸಂದರ್ಭದಲ್ಲಿ ಕೇಂದ್ರ ಸಂಸದೀಯ ಮಂಡಳಿ ಹಾಗೂ ಚುನಾವಣಾ