
ಕಾಮಗಾರಿಗಳ ಪರಿಶೀಲನೆ ನಡೆಸಿದಶಾಸಕ ಎಂ.ಆರ್ ಮಂಜುನಾಥ್
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕ ಮಂಜುನಾಥ್ ಭೇಟಿ ನೀಡಿ ಅಧಿಕಾರಿಗಳ ಜೊತೆ 512 ಕೊಠಡಿ ಕಾಮಗಾರಿ ಸೇರಿದಂತೆ ವಿವಿಧ ಕಾಮಗಾರಿಗಳನ್ನು