
ತುಂಗಾ ಭದ್ರಾ ಕುಡಿಯುವ ನೀರಿನ ಯೋಜನೆ ಕಾಮಗಾರಿಯನ್ನು ಪರಿಶೀಲಿಸಿದ ಸಚಿವ ಪ್ರಿಯಾಂಕ ಖರ್ಗೆ
ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನಲ್ಲಿ ಹಲವು ವರ್ಷಗಳಿಂದ ತಾಲ್ಲೂಕಿನ ಜನತೆ ಕಾದು ನೋಡುತ್ತಿದ್ದ ಕುಡಿಯುವ ನೀರು ಕೆಲವೇ ಕೆಲವು ದಿನಗಳಲ್ಲಿ ಪಾವಗಡ ತಲುಪಲಿದೆ,ಈ ಹಿನ್ನೆಲೆಯಲ್ಲಿ ಪಂಚಾಯತ್ ರಾಜ್ ಇಲಾಖೆ ಸಚಿವರಾದ ಪ್ರಿಯಾಂಕ ಖರ್ಗೆ ರವರು