
7ನೇ ವೇತನ ಆಯೋಗದ ವರದಿ ಅನುಷ್ಠಾನಕ್ಕೆ ಸದನದಲ್ಲಿ ಚರ್ಚಿಸಲು ಸಿದ್ಧ:ಎಸ್.ಎನ್.ಚನ್ನಬಸಪ್ಪ
ಶಿವಮೊಗ್ಗ:ರಾಜ್ಯ ಸರ್ಕಾರಿ ನೌಕರರು ತಮ್ಮ ನ್ಯಾಯೋಚಿತ ಸೌಲಭ್ಯಗಳನ್ನು ಒದಗಿಸುವಂತೆ ಸರ್ಕಾರಕ್ಕೆ ಸಲ್ಲಿಸಿರುವ ಮನವಿ ಕುರಿತಂತೆ ಮುಂದಿನ ಅಧಿವೇಶನದಲ್ಲಿ ಪ್ರಸ್ತಾಪಿಸಲಾಗುವುದು ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಅವರು ಹೇಳಿದರು.ಅವರು ಇಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ








